ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ತೋರಬಾರದು ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.