ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣದ ಉದ್ದೇಶ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ: ಮುರಳೀಧರ ಹಾಲಪ್ಪ
ತುಮಕೂರು ವಿಶ್ವವಿದ್ಯಾನಿಲಯದ ಸರ್.ಎಂ. ವಿಶ್ವೇಶ್ವರಯ್ಯ ಆಡಿಟೋರಿಯಂನಲ್ಲಿ ಹಾಲಪ್ಪ ಪ್ರತಿಷ್ಠಾನವು ತುಮಕೂರು ವಿಶ್ವವಿದ್ಯಾಲಯದ ಕಲಾ ಮತ್ತು ವಾಣಿಜ್ಯ ಕಾಲೇಜು ಸಹಯೋಗದೊಂದಿಗೆ ಮಂಗಳವಾರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮಾರ್ಗದರ್ಶನ ಕಾರ್ಯಕ್ರಮ
ಉತ್ತಮ ಶಿಕ್ಷಣದಿಂದ ಮಾತ್ರ ಸಬಲೀಕರಣ ಸಾಧ್ಯ :ಪ್ರೊ. ಶೇಖರ್
ಪ್ರತಿಯೊಬ್ಬ ವಿದ್ಯಾರ್ಥಿಯೂ ಅತ್ಯುತ್ತಮ ಶಿಕ್ಷಣ ಕಲಿಕಾ ಪ್ರಕ್ರಿಯೆಯಿಂದ ಜೀವನವನ್ನು ಸದೃಢ ಹಾಗೂ ಸಬಲೀಕರಣಗೊಳಿಸಿಕೊಳ್ಳಲು ಜ್ಞಾನ ಅವಶ್ಯಕವಾಗಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಡೀನ್ ಪ್ರೊ.ಬಿ. ಶೇಖರ್ ಅಭಿಪ್ರಾಯಪಟ್ಟರು.
ಬರಲಿದೆ ಅಖಿಲ ಕರ್ನಾಟಕ ಕುಡುಕರ ಸಂಘ ಸಿನಿಮಾ
ಬಅರಲಿ ಅಖಿಲ ಕರ್ನಾಟಕ ಕುಡುಕರ ಸಂಘ ಚಲನಚಿತ್ರ
ಸ್ಥಳೀಯ ಸಂಸ್ಕೃತಿಯೇ ಇತಿಹಾಸದ ಮೂಲ: ಪ್ರೊ. ವಾಸುದೇವ್
ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ವತಿಯಿಂದ ‘ಸ್ಥಳೀಯ ಸಾಂಸ್ಕೃತಿಕ ಅಧ್ಯಯನ’ ಕುರಿತ ಉಪನ್ಯಾಸ ಸರಣಿಯನ್ನು ಆಯೋಜಿಸಲಾಗಿತ್ತು.
ಪರಸ್ಪರ ಕಿತ್ತಾಟದಿಮದ 2 ಚಿರತೆ ಸಾವು
2 ಚಿರತೆಗಳು ಪರಸ್ಪರ ಕಿತ್ತಾಟದಿಂದ ಮೃತಪಟ್ಟಿವೆ.
ಅತಿಥಿ ಉಪನ್ಯಾಸಕರಿಂದ ಬೆಂಗಳೂರು ಪಾದಯಾತ್ರೆ
ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ಹಾಗೂ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಗೊಂಡಿತು.
ಭೀಮಾ ಕೋರೆಗಾಂವ್ ಯುದ್ದ ದಲಿತರಿಗೆ ಸಿಕ್ಕ ಜಯ
ಮಹಾರಾಷ್ಟ್ರದ ಪೇಶ್ವೆ ಹಾಗೂ ಮಹರ್ ಸಮುದಾಯ ಸೈನಿಕರ ಮದ್ಯೆ ನಡೆದ ಯುದ್ದದಲ್ಲಿ ದಲಿತರು ಜಯ ಸಾಧಿಸಿದ್ದ ದಿನದ ಅಂಗವಾಗಿ ಸಂವಿಧಾನ ಬಳಗದ 500ಕ್ಕಿಂತ ಹೆಚ್ಚು ದಲಿತ ಮುಖಂಡರು ಬೈಕ್ ರ್‍ಯಾಲಿ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ಭೀಮಾ ಕೋರಂಗಾವ್ ವಿಜಯೋತ್ಸವ ಪರ ಅದ್ದೂರಿಯ ಜೈಕಾರ ಮೊಳಗಿಸಿದರು.
ಕುವೆಂಪು ಸಾಹಿತ್ಯವನ್ನು ಎಲ್ಲರೂ ಓದಬೇಕು: ಶಾಸಕ
ಯುಗದ ಕವಿ, ಜಗದ ಕವಿ ಎಂದು ಸಾಹಿತ್ಯಾಸಕ್ತರಿಂದ ಕರೆಯಿಸಿಕೊಳ್ಳುವ ಕುವೆಂಪು ಸಾಹಿತ್ಯವನ್ನು ಓದಿ, ಅರ್ಥ ಮಾಡಿಕೊಳ್ಳುವ ಮೂಲಕ, ಅದರಂತೆ ನಾವೆಲ್ಲರೂ ನಡೆದುಕೊಳ್ಳುವ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜೋತಿ ಗಣೇಶ್ ತಿಳಿಸಿದರು.
ಕಾರ್ಮಿಕರು ತಮ್ಮ ಹಕ್ಕು ಪಡೆದುಕೊಳ್ಳಲು ಸಂಘಟಿತರಾಗಿ
ಕಾರ್ಮಿಕರ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಕಾರ್ಮಿಕರ ಐಕ್ಯತೆಯನ್ನು ಮುರಿಯವ ಕೆಲಸಗಳು ನಡೆಯುತ್ತಿದ್ದು ದೇಶದ ಐಕ್ಯತೆಗಾಗಿ ಕಾರ್ಮಿಕರು ಅಲೋಚಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಐಎನ್‌ಟಿಯುಸಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರ ಗೋವಿಂದರಾಜು ತಿಳಿಸಿದರು.
ಸರ್ಕಾರಕ್ಕೆ ಅತಿಥಿ ಬೋಧಕರ ಸಡ್ಡು: ಪಾದಯಾತ್ರೆ ಆರಂಭ
ಅತಿಥಿ ಉಪನ್ಯಾಸಕರ ಕಾಯಂಮಾತಿಗಾಗಿ ಸೋಮವಾರ ಪ್ರತಿಭಟನೆಗೆ ತಡೆ ನೀಡಿದ್ದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ತುಮಕೂರಿನಿಂದ ಬೆಂಗಳೂರಿನವರೆಗೆ ಶಿಕ್ಷಕರು ಪಾದಯಾತ್ರೆ ನಡೆಸಿದರು. ಈ ಮೂಲಕ ಸರ್ಕಾರದ ವಿರುದ್ಧ ಸಡ್ಡು ಹೊಡೆದರು.
< previous
1
...
516
517
518
519
520
521
522
523
524
...
534
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?