ಡಿಸಿಸಿ ಬ್ಯಾಂಕಿಗೆ 6 ಮಂದಿ ನಿರ್ದೇಶಕರ ಆಯ್ಕೆತೀವ್ರ ಕುತೂಹಲ ಮೂಡಿಸಿರುವ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 8 ನಿರ್ದೇಶಕರ ಅವಿರೋಧ ಆಯ್ಕೆ ಹೊರತುಪಡಿಸಿ ಉಳಿದ 6 ನಿರ್ದೇಶಕರ ಸ್ಥಾನಗಳಿಗೆ ಬೆಳಿಗ್ಗೆ 9 ಗಂಟೆಯಿಂದ ಬಿರುಸಿನ ಮತದಾನ ನಡೆದು 6 ಜನರು ನೂತನ ನಿರ್ದೇಶಕರಾಗಿ ಆಯ್ಕೆಯಾದರು.