ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿರತೆಗೆ ಬಲಿಯಾದ ಎಮ್ಮೆ
ಕುಣಿಗಲ್: ಎಮ್ಮೆಯ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿಂದಿರುವ ಘಟನೆ ನಡೆದಿದೆ. ಕೊತ್ತಕೆರೆ ಪಾಳ್ಯ ಗ್ರಾಮದಲ್ಲಿ ಗಂಗಣ್ಣ ಅವರಿಗೆ ಸೇರಿದ ಗಂಗಣ್ಣ ಅವರ ಮನೆ ತೋಟದಲ್ಲಿರುವುದರಿಂದ ಹಾಗೂ ರಾತ್ರಿ ವೇಳೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುವುದರಿಂದ ಚಿರತೆ ಎಮ್ಮೆಯ ಮೇಲೆ ದಾಳಿ ಮಾಡಿ ಕೊಂದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೇಸ್ ವಾಪಸ್ ಮೂಲಕ ಕ್ಯಾಬಿನೆಟ್ ದುರುಪಯೋಗ: ಆರ್. ಅಶೋಕ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲಿನ ಸಿಬಿಐ ಕೇಸ್ ವಾಪಾಸ್ ಪಡೆಯುವುದರೊಂದಿಗೆ ಕರ್ನಾಟಕ ಸರ್ಕಾರ ಇಡೀ ಕ್ಯಾಬಿನೆಟ್ ಅನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಿರೋಧ ಪಕ್ಷ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರ: ಕರಡು ಮತದಾರರ ಪಟ್ಟಿ ಪ್ರಕಟ
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2023 ರ ಕರಡು ಮತದಾರರ ಪಟ್ಟಿಯನ್ನು 23 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬಾವಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಒಂದೂವರೆ ವರ್ಷದ ಚಿರತೆಯೊಂದು ನಗರದ ಮಾರನಗೆರೆ ಬಡಾವಣೆಯ ಸಂಗಮೇಶ್ ಎಂಬುವರ ತೋಟದ ಪಾಳು ಬಾವಿಗೆ ಮಂಗಳವಾರ ಬಿದ್ದಿರುವ ಘಟನೆ ನಡೆದಿದೆ.
ಹೆಚ್ಚಿನ ಬಸ್ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
ಗುಬ್ಬಿ: ಕೊಪ್ಪ ಗ್ರಾಮದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
25ಕ್ಕೆ ಡಾ. ಹುಲಿನಾಯ್ಕರ್ 75 ನೇ ಹುಟ್ಟುಹಬ್ಬ ಆಚರಣೆ
ಹುಲಿನಾಯ್ಕರ್ ಅವರಿಗೆ ಅಮೃತ ಮಹೋತ್ಸವ, ಅಂತರಂಗದ ಅವಲೋಕನ ಕಾರ್ಯಕ್ರಮ
ಶೀಘ್ರ ಆಧುನಿಕ ವಧಾಗಾರ ಉದ್ಘಾಟನೆ
ಶಿರಾ ನಗರದಲ್ಲಿ ಶೀಘ್ರದಲ್ಲೇ ವಧಾಗಾರ ಉದ್ಘಾಟನೆಯಾಗಲಿದ್ದು, ಕುರಿ ಮತ್ತು ಮೇಕೆ ಮಾಂಸ ರಫ್ತನ್ನು ಈ ವಧಾಗಾರ ಉತ್ತೇಜಿಸಲಿದ್ದು, ತಾಲೂಕಿನಲ್ಲಿ ಕುರಿ ಮತ್ತು ಮೇಕೆಗಳಿಗೆ ಬೇಡಿಕೆ ಹೆಚ್ಚಲಿದೆ ಎಂದು ಶಾಸಕ ಟಿಬಿ ಜಯಚಂದ್ರ ಹೇಳಿದರು.
ವೇಗದ ಚಾಲನೆಯಿಂದ ಪಾದಚಾರಿ ಸಾವು: ಚಾಲಕಗೆ 6 ತಿಂಗಳ ಜೈಲು
ಅತಿವೇಗದ ಮತ್ತು ನಿರ್ಲಕ್ಷ್ಯದ ವಾಹನ ಚಾಲನೆಯಿಂದ ಪಾದಚಾರಿಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು ಐದು ಸಾವಿರ ರು. ದಂಡವನ್ನು ಹೈಕೋರ್ಟ್ ಕಾಯಂಗೊಳಿಸಿದೆ.
ಕಾರು ನಾಲೆಗೆ ಬಿದ್ದು ಜಲ ಸಮಾಧಿಯಾಗಿದ್ದ ಐವರ ಅಂತ್ಯಕ್ರಿಯೆ
ಪಾಂಡಪುರದ ಬಳಿಯಿರುವ ವಿಶ್ವೇಶ್ವರಯ್ಯ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕೈದಾಳ ಗ್ರಾಮದ ಜಲ ಸಮಾಧಿಯಾಗಿದ್ದ ಐವರ ಮೃತದೇಹಗಳ ಅಂತ್ಯ ಸಂಸ್ಕಾರ ಬುಧವಾರ ನಡೆಯಿತು.
ತುರುವೇಕೆರೆ ೨೯೧ ಮಿಲಿ ಮೀಟರ್ ಮಳೆ
ತುರುವೇಕೆರೆ ತಾಲೂಕಿನಲ್ಲಿ ಸೋಮವಾರ ರಾತ್ರಿ ೨೯೧ ಮಿಲಿ ಮೀಟರ್ ಮಳೆಯಾಗಿದೆ. ಮುಂಗಾರು ಹಂಗಾಮು ಬೆಳೆ ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.
< previous
1
...
525
526
527
528
529
530
531
532
533
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ