ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಂಬ್ಯುಲೆನ್ಸ್ ಗೆ ಸಿಲುಕಿ ವೃದ್ಧನ ಸಾವು
ಆಂಬ್ಯುಲೆನ್ಸ್ ಗೆ ಸಿಕ್ಕಿ ವೃದ್ಧ ಮೃತಪಟ್ಟಿರುವ ಘಟನೆ ತಾಲೂಕಿನ ಮಾಯಸಂದ್ರದಲ್ಲಿ ನಡೆದಿದೆ.
ಶಿಕ್ಷಕರ ಗೈರು ವಿರುದ್ಧ ಶಾಲೆಗೆ ಬೀಗ ಜಡಿದು ಪ್ರತಿಭಟನೆ
ಕೆ ಮತ್ತಿಘಟ್ಟ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ 30 ವರ್ಷಗಳಿಂದಲೂ ಶಿಕ್ಷಕರು ಪಾಠ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಚಿರತೆ ದಾಳಿ: ಬಾಲಕಿ ಪಾರು
ಮಗುವಿನ ಮೇಲೆ ದಾಳಿ ಮಾಡಿ ಹೊತ್ತೊಯಲು ಯತ್ನಿಸಿದ ಚಿರತೆಯನ್ನು ಬೆದರಿಸಿ ಮಗುವನ್ನು ಉಳಿಸಿಕೊಂಡ ಘಟನೆ ತುಮಕೂರು ತಾಲೂಕು ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ನಡೆದಿದೆ.
ಡಾ.ಬರಗೂರು ಸಾಂಸ್ಕೃತಿಕ ಕೇಂದ್ರ ಉದ್ಘಾಟನೆ
ನಾಡೋಜ ಡಾ.ಬರಗೂರು ಪ್ರತಿಷ್ಠಾನ ಬೆಂಗಳೂರು ಅವರ ಸಹಯೋಗದೊಂದಿಗೆ ನಾಡೋಜ ಡಾ.ಬರಗೂರು ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಬಿಎಸ್‌ವೈ
ರಾಜ್ಯದಲ್ಲಿ ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಬೌನ್ಸ್ ಆಗುವಷ್ಟರ ಮಟ್ಟಿಗೆ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಜನತೆಯನ್ನು ಕತ್ತಲೆಗೆ ದೂಡಿರುವ ರಾಜ್ಯ ಸರ್ಕಾರ: ಸುರೇಶ್ ಗೌಡ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಜನತೆಯನ್ನು ಕತ್ತಲೆಗೆ ದೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಆರೋಪಿಸಿದ್ದಾರೆ.
ಎಐಟಿಯುಸಿ ಸಂಘಟನೆಯ 104ನೇ ಸಂಸ್ಥಾಪನಾ ದಿನಾಚರಣೆ
ಎಐಟಿಯುಸಿ ಸಂಘಟನೆಯ 104ನೇ ಸಂಸ್ಥಾಪನಾ ದಿನಾಚರಣೆಯನ್ನು ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಫಿಟ್‌ವೆಲ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ಆಚರಿಸಲಾಯಿತು.
ಕ್ರಷರ್ ಅನುಮತಿ ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಊರ್ಡಿಗೆರೆ ಹೋಬಳಿ ಮಾಚನಹಳ್ಳಿಯಲ್ಲಿ ಹೊಸದಾಗಿ ಜೆಲ್ಲಿ ಕ್ರಷರ್ ನಡೆಸಲು ನೀಡಿರುವ ಅನುಮತಿ ರದ್ದುಪಡಿಸುವಂತೆ ಒತ್ತಾಯಿಸಿ ಮಾಚನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರು-ಬಸ್ ಡಿಕ್ಕಿ: ಇಬ್ಬರ ಸಾವು
ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓಮಿನಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರಳೂರು ಕೆರೆ ಏರಿ ಬಳಿ ನಡೆದಿದೆ.
ಕೊಠಡಿಗೆ ಬೆಂಕಿ: ವ್ಯಕ್ತಿ ಸಜೀವ ದಹನ
ಹಳೇ ವಸ್ತು ತುಂಬಿದ್ದ ಕೊಠಡಿಗೆ ಬೆಂಕಿ ಬಿದ್ದು ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ ತುಮಕೂರಿನ ಕ್ಯಾತ್ಸಂದ್ರದಲ್ಲಿ ನಡೆದಿದೆ.
< previous
1
...
525
526
527
528
529
530
531
532
533
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ