ನೀರಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಅಟಲ್ ಭೂಜಲ್ ಯೋಜನೆ ವತಿಯಿಂದ ರೈತರಿಗೆ ಅಟಲ್ ಭೂಜಲ್ ಯೋಜನೆಯಡಿ ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ನಿರ್ವಹಣೆ, ಜಲ ಭದ್ರತಾ ಯೋಜನೆ ಸಿದ್ಧಪಡಿಸುವುದು ಮತ್ತು ನೀರಿನ ಬೇಡಿಕೆ ಕಡಿಮೆ ಮಾಡುವ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.