ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಾದವ ಜನಾಂಗದಿಂದ ಅದ್ಧೂರಿ ಕೃಷ್ಣ ಜನ್ಮಾಷ್ಠಮಿ
ಗುಬ್ಬಿ ತಾಲೂಕಿನ ಅಳಿಲಘಟ್ಟ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಯಾದವ ಜನಾಂಗದವರು ಶನಿವಾರ ಆಚರಣೆ ಮಾಡಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.
ಆತ್ಮವನ್ನು ದೇಹವನ್ನು ದುಶ್ಚಟದಿಂದ ದೂರವಿರಿಸಿ
ಸತ್ಯ ಜ್ಞಾನ, ಸದ್ಗುಣ, ಸತ್ಸಂಗ, ಸದ್ವಿಚಾರ, ಸದಾಚಾರದಿಂದ ನಮ್ಮನ್ನು ರಕ್ಷಾ ಬಂಧನ ಬಂಧಿಸಿಕೊಳ್ಳುತ್ತದೆ ಎಂದು ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ ತಿಳಿಸಿದರು.
ಅಭಿವೃದ್ಧಿಗೆ ಯುವಕರು ಸಾಥ್ ನೀಡಿ: ಶಾಸಕ ಸುರೇಶಬಾಬು
ಮಹಾನ್ ಪುರುಷರ ಹೋರಾಟದ ಫಲವಾಗಿ ಇಂದು ನಾವು ಸ್ವಾತಂತ್ರ್ಯಹೊಂದಿ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಶಾಸಕ ಸಿ. ಬಿ .ಸುರೇಶ್ ಬಾಬು ರವರು ತಿಳಿಸಿದರು.
ಮುಂದಿನ ದಿನಗಳಲ್ಲಿ ಭಾರತ ಅಮೇರಿಕಾವನ್ನು ಮೀರಿಸಲಿದೆ
ಇನ್ನು ಕೆಲವೇ ವರ್ಷಗಳಲ್ಲಿ ಭಾರತ ಅಮೇರಿಕಾವನ್ನೂ ಮೀರಿ ಶಕ್ತಿಶಾಲಿ ಮತ್ತು ಆರ್ಥಿಕವಾಗಿ ಮುನ್ನಡೆಯುವ ರಾಷ್ಟ್ರವಾಗಿ ಬೆಳೆಯುವ ದಿನಗಳು ದೂರವಿಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆಶಾಭಾವನೆ ವ್ಯಕ್ತಪಡಿಸಿದರು.
ವಿಶ್ವದಲ್ಲಿಯೇ ಬಲಿಷ್ಠ ಆರ್ಥಿಕತೆಯಲ್ಲಿ ಭಾರತಕ್ಕೂ ಸ್ಥಾನ
ಭಾರತವಿಂದು ವಿಶ್ವದ ಬಲಿಷ್ಠ ದೇಶಗಳಿಗೆ ಸೆಡ್ಡು ಹೊಡೆದು ಆರ್ಥಿಕತೆಯಲ್ಲಿ ಐದನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು
ಸರ್ಕಾರಿ ಯೋಜನೆಗಳು ಜನರಿಗೆ ತಲುಪಿಸಲು ಕ್ರಮ
ಪಾವಗಡ ಪಟ್ಟಣ ಹಾಗೂ ತಾಲೂಕಿನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು ಯಾವುದೇ ಕುಟುಂಬ ಬಡ ಸಹ ಸರ್ಕಾರಿ ಯೋಜನೆಯಿಂದ ವಂಚಿತವಾಗದಂತೆ ಕಾಳಜಿ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಹಾಗೂ ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಹೇಳಿದರು.
ಮಹನೀಯರ ತ್ಯಾಗ ಬಲಿದಾನ ಫಲವಾಗಿ ಸ್ವಾತಂತ್ರ್ಯ
ಭವಿಷ್ಯದ ಪ್ರಜೆಗಳಾದ ಯುವಪೀಳಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ, ಬಲಿದಾನಗಳನ್ನು ಸ್ಮರಿಸುತ್ತಾ ದೇಶಪ್ರೇಮ, ಆತ್ಮಗೌರವವನ್ನು ಬೆಳಸಿಕೊಂಡು ಸೋದರರಂತೆ ಬಾಳಿ ಮನುಕುಲಕ್ಕೆ ಮಾನವೀಯತೆಯ ಸಂದೇಶವನ್ನು ಸಾರಬೇಕೆಂದು ನಗರದ ಕಲ್ಪತರು ವಿದ್ಯಾ ಸಂಸ್ಥೆಯ ಪಿ.ಕೆ. ಅಧ್ಯಕ್ಷ ತಿಪ್ಪೇರುದ್ರಪ್ಪ ತಿಳಿಸಿದರು.
ಹೋರಾಟಗಾರರ ಆದರ್ಶಗಳು ಎಲ್ಲರಿಗೂ ದಾರಿದೀಪ
ಯುವ ಪೀಳಿಗೆ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಿ ದೇಶಕ್ಕೆ ಮತ್ತು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ತ್ಯಾಗ, ಬಲಿದಾನ ಮಾಡಿದ ಮಹಾತ್ಮರ ಸ್ಮರಿಸೋಣ
ಪರಕೀಯರ ದಾಸ್ಯದಿಂದ ನಮ್ಮ ದೇಶವನ್ನು ಉಳಿಸಿಕೊಳ್ಳಲು ಸಹಸ್ರಾರು ಮಹನೀಯರು, ಹೋರಾಟಗಾರರು, ದೇಶ ಪ್ರೇಮಿಗಳು ತ್ಯಾಗ ಬಲಿದಾನ ಮಾಡಿದ್ದು ಈ ಎಲ್ಲಾ ಮಹಾಚೇತನರುಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸುವುದು ರಾಷ್ಟ್ರದ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ತಿಳಿಸಿದರು.
ನಾಗಮೋಹನ್ ದಾಸ್ ವರದಿ ಯಥಾವತ್ ಜಾರಿಯಾಗಲಿ
ಒಳಮೀಸಲಾತಿ ಸಮೀಕ್ಷೆಗಾಗಿ ರಾಜ್ಯ ಸರಕಾರ ನೇಮಿಸಿದ್ದ ನಾಗಮೋಹನ್ ದಾಸ್ ವರದಿಯನ್ನು ಯಾರೂ ಕೂಡ ವಿರೋಧಿಸದೆ ಯಥಾವತ್ತು ಜಾರಿ ಮಾಡಬೇಕು. ಆ ಮೂಲಕ ಮಾದಿಗ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ತೊಡೆದು ಹಾಕಬೇಕು ಎಂದು ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದರು.
< previous
1
...
55
56
57
58
59
60
61
62
63
...
535
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ