ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಮೇಲೆ ತೆರಿಗೆ ಯುದ್ಧ ನಡೆಯುತ್ತಿದೆ; ಟಿ.ಬಿ.ಜಯಚಂದ್ರ
ಭಾರತ ದೇಶ ವಿಶ್ವಮಟ್ಟದಲ್ಲಿ ಪ್ರಭಲ ರಾಷ್ಟ್ರವಾಗುತ್ತಿರುವುದನ್ನು ಸಹಿಸದ ಅಮೆರಿಕಾ ದೇಶ ಈಗ ತೆರಿಗೆ ಯುದ್ಧವನ್ನು ಪ್ರಾರಂಭಿಸಿದೆ ಇಂತಹ ಸವಾಲುಗಳನ್ನು ದೇಶದ ಎಲ್ಲಾ ಜನತೆ ಧೈರ್ಯದಿಂದ ಎದುರಿಸಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಅಭಿವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿ
ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ತಂದಿರುವುದರಿಂದ ಕರ್ನಾಟಕದಲ್ಲಿ ಪ್ರತಿಯೊಬ್ಬರ ತಲಾದಾಯ ಹೆಚ್ಚಳವಾಗಿ, ಅಭಿವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ತಿಳಿಸಿದರು.
ವಚನಗಳು ಕನ್ನಡಿಗರ ಸಾಂಸ್ಕೃತಿಕ ಪರಂಪರೆಯ ಪ್ರತೀಕ
ವಚನಗಳು ಕನ್ನಡ ಸಾಹಿತ್ಯದ ಒಂದು ಪ್ರಕಾರವಾಗಿರದೆ ಅವುಗಳು ಕನ್ನಡಿಗರ ಸಾಂಸ್ಕೃತಿಕ ಪರಂಪರೆಯ ಪ್ರತೀಕ ಎಂದು ಶ್ರೀ ಸಿದ್ಧಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದನ್ನು ವಿರೋಧಿಸಿ ತಾಲೂಕಿನ ವಾಲ್ಮೀಕಿ ನಾಯಕ ಹಾಗೂ ಇತರೆ ದಲಿತ ಮತ್ತು ರೈತಪರ ಸಂಘಟನೆಗಳಿಂದ ಗುರುವಾರ ಪಟ್ಟಣದಲ್ಲಿ ರಸ್ತೆ ತಡೆ ಹಾಗೂ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು.
ಕೆಸರುಗದ್ದೆಯಂತಾಗಿರುವ ನಾಗತೀಹಳ್ಳಿ ಸಂಪರ್ಕ ರಸ್ತೆ
ತಾಲೂಕಿನ ಹೊನ್ನವಳ್ಳಿ ಹೋಬಳಿ ಗುಡಿಗೊಂಡನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ನಾಗತೀಹಳ್ಳಿ ಗ್ರಾಮದ ಮುಖ್ಯ ರಸ್ತೆಯು ವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಡಾಂಬರು ಸಂಪೂರ್ಣ ಹಾಳಾಗಿದೆ
ಕೆಎನ್ ಆರ್ ವಜಾ: ಕ್ಯಾತ್ಸಂದ್ರ ಬಂದ್ ಯಶಸ್ವಿ
ಕೆ.ಎನ್.ರಾಜಣ್ಣ ಅವರನ್ನು ವಿನಾಕಾರಣ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿ ಅಭಿಮಾನಿಗಳು ಗುರುವಾರ ಕೆ.ಎನ್.ರಾಜಣ್ಣನವರ ಹುಟ್ಟೂರು ನಗರದ ಕ್ಯಾತ್ಸಂದ್ರ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಯೋಜನೆಗಳನ್ನು ಪ್ರಚುರಪಡಿಸಿ: ಎಡಿಸಿ
ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳಲ್ಲಿ ಯೋಜನೆಗಳ ಬಗ್ಗೆ ಅಗತ್ಯವಾಗಿ ಪ್ರಚುರ ಪಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾಲ್ಮೀಕಿ ಸಮುದಾಯ ತುಳಿಯುವ ಹುನ್ನಾರ
ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕ್ರಮ ಖಂಡಿಸಿ, ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್. ಅಣ್ಣಪ್ಪಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದರು.
16ರೊಳಗೆ ಒಳ ಮೀಸಲಾತಿ ಜಾರಿಗೆ ಆಗ್ರಹ
ಭರವಸೆ ಈಡೇರದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಮುಖಂಡ ವಿ.ಟಿ.ವೆಂಕಟರಾಮಯ್ಯ ಎಚ್ಚರಿಕೆ
ಲೈಂಗಿಕ ಕಿರುಕುಳ ನಿರ್ಮೂಲನೆ ಜಾಗೃತಿ
ಸವ್ಯಸಾಚಿ ಸಭಾಂಗಣದಲ್ಲಿ ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಲೈಂಗಿಕ ಕಿರುಕುಳ ನಿರ್ಮೂಲನ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮ
< previous
1
...
56
57
58
59
60
61
62
63
64
...
535
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ