ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಆರೋಪಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಸಪಡಿಸಬೇಕು ಎಂದು ಆಗ್ರಹಿಸಿ ಬುಧವಾರ ವಿವಿಧ ಸಮುದಾಯಗಳ ಜನರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.