ಸಿಪಿಐ ಪಕ್ಷವನ್ನು ಜನರು ಒಪ್ಪಿಕೊಳ್ಳಬೇಕಿದೆದೇಶದಲ್ಲಿ ಕಾರ್ಮಿಕರು ದುಡಿಯುವ ಮತ್ತು ಬಡವರ ಪರವಾಗಿ ಬೀದಿಗಿಳಿದು ಸರ್ಕಾರ ಸ್ಥಳೀಯ ಆಡಳಿತಗಳನ್ನು ಟೀಕೆಸುತ್ತ ಪ್ರತಿಭಟನೆಗಳ ಮೂಲಕ ಎಚ್ಚರಿಕೆ ಗಂಟೆಯಾಗಿರುವ ಸಿಪಿಐ ಪಕ್ಷ ಶತಮಾನದ ಹೊಸ್ತಿಲಲ್ಲಿ ಇದ್ದು ಅದರ ಸೈದ್ಧಾಂತಿಕ ನಿಲುವುಗಳ ಪ್ರಣಾಳಿಕೆಯನ್ನು ಜನರು ಒಪ್ಪಿಕೊಂಡರೆ ಮುಂಬರುವ ದಿನಗಳಲ್ಲಿ ಸುಧಾರಿತವಾದ ಆಡಳಿತವನ್ನು ದೇಶದಲ್ಲಿ ಕಾಣಬಹುದು ಎಂದು ಹಿರಿಯ ಚಿಂತಕ ಡಾ.ಜಿ ರಾಮಕೃಷ್ಣ ಅವರು ತಿಳಿಸಿದರು.