ಅಹಿಂದ ವರ್ಗಗಳ ಸ್ಥಾನ ತುಂಬುವ ಕೆ.ಎನ್.ರಾಜಣ್ಣದೇವರಾಜ ಅರಸು, ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಅಹಿಂದ ವರ್ಗಗಳ ನಾಯಕರ ಸ್ಥಾನ ತುಂಬಿರುವ ಕೆ.ಎನ್.ರಾಜಣ್ಣ 75ನೇ ಹುಟ್ಟು ಹಬ್ಬ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ, ಅಹಿಂದ ಮತ್ತು ಶೋಷಿತ ಸಮುದಾಯಗಳ ಪಾಲಿಗೆ ಸ್ವಾಭಿಮಾನದ ಹಬ್ಬವಾಗಿದ್ದು, ಎಲ್ಲಾ ಶೋಷಿತ ಸಮುದಾಯಗಳ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಾತ್ಯಾತೀತ ಯುವ ವೇದಿಕೆ ಅಧ್ಯಕ್ಷ ವಿರೂಪಾಕ್ಷ ಡ್ಯಾಗೇರಹಳ್ಳಿ ಕರೆ ನೀಡಿದ್ದಾರೆ.