ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಳಾಲ ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ
ತಾಲೂಕಿನ ಕೋಳಾಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಚಂದ್ರಪ್ಪ, ಉಪಾಧ್ಯಕ್ಷರಾಗಿ ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾದರು.
ಸಾಹಿತ್ಯ ಬೇರೆ ಜೀವನ ಬೇರೆ: ಎಸ್. ದಿವಾಕರ್
ಯಾವುದೇ ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ. ಜೀವನದಲ್ಲಿ ಇಲ್ಲದೆ ಇರುವುದು ಸಾಹಿತ್ಯದಲ್ಲಿ ಇರುತ್ತದೆ. ಇದು ಮೂಲಭೂತವಾಗಿ ಸಾಹಿತ್ಯ ಅಷ್ಟೇ ಅಲ್ಲ, ಎಲ್ಲಾ ಕಲೆಗಳಿಗೂ ಅನ್ವಯಿಸುತ್ತದೆ ಎಂದು ಕಥೆಗಾರ ಎಸ್. ದಿವಾಕರ್ ಹೇಳಿದರು.
ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ : ಶಾಸಕ ಎಂ. ಟಿ. ಕೃಷ್ಣಪ್ಪ ಆರೋಪ
ರಾಜ್ಯದ ಜನತೆ ನೀಡುವ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬು ಸೇರುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ.
ಮಧ್ಯವರ್ತಿಯನ್ನು ಮಾತ್ರ ವಿರೋಧಿಸಿದ್ದ ಬಸವಣ್ಣ
12 ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿ ಪ್ರಮುಖ ರೂವಾರಿಯಾದ ಬಸವಣ್ಣನವರು ದೇವರು, ದೇವಾಲಯ ಎರಡನ್ನು ವಿರೋಧಿಸಲಿಲ್ಲ. ಬದಲಾಗಿ ದೇವರು ಮತ್ತು ಭಕ್ತರ ನಡುವಿನ ಮಧ್ಯವರ್ತಿಯನ್ನು ಮಾತ್ರ ವಿರೋಧಿಸಿದ್ದರು ಎಂದು ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದ್ದಾರೆ.
ಮಕ್ಕಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿ
ಪ್ರತಿಯೊಬ್ಬರೂ ರಸ್ತೆ ನಿಯಮಗಳ ಬಗ್ಗೆ ತಿಳುವಳಿಕೆ ಹೊಂದಿ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ವಾಹನ ಚಲಾಯಿಸುವವರು ತಮ್ಮ ಸುರಕ್ಷತೆ ಜೊತೆಗೆ ರಸ್ತೆಯಲ್ಲಿ ಸಂಚರಿಸುವವರ ಸುರಕ್ಷತೆ ಬಗ್ಗೆಯೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ಟೀಕಿಸುವವರಿಗೆ ಅಭಿವೃದ್ಧಿ ಮಾಡಿ ಉತ್ತರ ನೀಡುತ್ತಿದ್ದೇನೆ
ಸಿಎಂ ಸಿದ್ದರಾಮಯ್ಯ ಕರ್ನಾಟಕ ಸರ್ಕಾರದ ೧೭ನೇ ಬಜೆಟ್ ಮಂಡನೆ ಮಾಡುತ್ತಾರೆ. ಬಜೆಟ್ನಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಸಿಎಂಗೆ ನಾನು ಮನವಿ ಮಾಡಿದ್ದೇನೆ. ಗ್ಯಾರಂಟಿ ಯೋಜನೆಯ ಜೊತೆ ಗ್ರಾಮೀಣ ಭಾಗದ ಅಭಿವೃದ್ಧಿ ಆಗಲಿದೆ. ಟೀಕೆ ಮಾಡೋರಿಗೆ ನಾನು ಅಭಿವೃದ್ಧಿ ಮಾಡಿ ಉತ್ತರ ನೀಡುತ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಶಿರಾ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ನೀರು
ಕಳ್ಳಂಬೆಳ್ಳ ಹೋಬಳಿಯ ಮಾಯಸಂದ್ರ, ತಾಳಗುಂದ, ಭೂಪಸಂದ್ರ ಇನ್ನೂ ಅನೇಕ ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಿಂದ ನೀರು ಹರಿಸುವುದಾಗಿ ಶಾಸಕ. ಡಾ.ಟಿ.ಬಿ. ಜಯಚಂದ್ರ ಹೇಳಿದರು.
ಜಾತ್ರಾ ಮಹೋತ್ಸವಗಳು ಸಂಸ್ಕೃತಿಯ ಪ್ರತೀಕ
ಜಾತ್ರಾ ಮಹೋತ್ಸವ ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಸಾಕ್ಷಿಕರಿಸುತ್ತವೆ. ಹಸಿದವರಿಗೆ ಅನ್ನ ನೀಡುವುದಕ್ಕಿಂತ ಉತ್ತಮ ಸೇವೆ ಮತ್ತೊಂದಿಲ್ಲ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಸಾಗುವಳಿ ಪತ್ರ ವಿತರಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ
ಭೂಮಿ ಕೇಂದ್ರದ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಬಿಸಿಲು ಮಳೆಯನ್ನದೇ ತಮ್ಮ ಜಮೀನುಗಳನ್ನು ಕಷ್ಟಪಟ್ಟು ಅಳತೆ ಮಾಡಿ ರೈತರ ಭೂಮಿ ಸುತ್ತಮುತ್ತ ಓಡಾಡಿ ಸರ್ವೆ ಮಾಡಿ ನಿಮಗೆ ಜಮೀನು ದಾಖಲೆ ಪತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಕೊಟ್ಟಿರುವುದರಿಂದ ಅಧಿಕಾರಿಗಳಿಗೆ ರೈತರ ಪರವಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಭಿನಂದನೆ ಸಲ್ಲಿಸಿದರು.
ರಾಎಡೆಯೂರು ದಾಸೋಹದ ಕಾರ್ಮಿಕರಿಗೆ 19 ಮನೆ ಕಟ್ಟಿಸಿಕೊಟ್ಟ ವಿನ್ನರ್ ಬರ್ಗರ್ ಕಂಪನಿ
ಕುಣಿಗಲ್ ಕೈಗಾರಿಕಾ ಪ್ರದೇಶದ ಅಂಚೆಪಾಳ್ಯದ ಬಳಿಯ ವಿನ್ನರ್ ಬರ್ಗರ್ ಇಟ್ಟಿಗೆ ಕಾರ್ಖಾನೆ ಎಡೆಯೂರು ದಾಸೋಹ ಸಮಿತಿಯಲ್ಲಿ ಕಾರ್ಯನಿರ್ವಹಿಸುವ 19 ಬಡ ಕಾರ್ಮಿಕರಿಗೆ ಸುಸಜ್ಜಿತ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ.
< previous
1
...
63
64
65
66
67
68
69
70
71
...
402
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ