ಮುಂದಿನ ಪೀಳಿಗೆಗೆ ನಮ್ಮ ಆಚಾರ ವಿಚಾರ ತಿಳಿಸಿಆಧುನಿಕತೆ ಹೆಚ್ಚಿದಂತೆ ಧಾರ್ಮಿಕ ಆಚಾರ ವಿಚಾರಗಿಂದ ಜನರು ದೂರವಾಗುತ್ತಿದ್ದಾರೆ ಎನ್ನುವ ಆತಂಕ ವ್ಯಕ್ತವಾಗುತ್ತಿತ್ತು ಆದರೆ ಇಂದು ಇದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆಯೂ ಧಾರ್ಮಿಕ ಆಚರಣೆಗೆ ಹೆಚ್ಚಿನ ಪ್ರಾಮುಖ್ಯತೆ ದೊರೆಯುತ್ತಿದೆ ಎಂದು ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮಿಜಿ ತಿಳಿಸಿದರು.