10ರಂದು ಭೂ ಸ್ವಾಧೀನ ವಿರೋಧಿಸಿ ವಿಧಾನಸೌಧ ಚಲೋರೈತ, ಕೃಷಿಕಾರರ ಮನೆ ನಿವೇಶನ, ಭೂಮಿ ಹಕ್ಕಿಗಾಗಿ, ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ, ಎಂ.ಎಸ್.ಪಿ, ಸಾಲಮನ್ನಾ ಹಕ್ಕಿಗಾಗಿ ಫೆ.10 ರಿಂದ ಬೃಹತ್ ವಿಧಾನಸೌಧ ಚಲೋ-ಅನಿರ್ಧಿಷ್ಠಾವದಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಆರ್.ಎಸ್. ಚನ್ನಬಸವಣ್ಣ ತಿಳಿಸಿದರು.