ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇಶಕ್ಕೇ ಮಾದರಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸರ್ಕಾರದ ಜೊತೆ ಕೈಜೋಡಿಸಿಕೊಂಡು ಜನ ಸಂಘಟನೆಯ ಮುಖೇನ ಸಾಕಷ್ಟು ಜನಪರ, ಅಭಿವೃದ್ಧಿಪರ, ಧಾರ್ಮಿಕ, ಕೃಷಿಯಂತಹ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನಮನ್ನಣೆಗೆ ಪಾತ್ರವಾಗಿದೆ ಎಂದು ಶಾಸಕ ಷಡಕ್ಷರಿಯವರು ತಿಳಿಸಿದರು.