ರಾಜ್ಯದಲ್ಲಿ ಹೊಸದಾಗಿ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.