ದೇಶದಲ್ಲಿ ಗೋಡ್ಸೆ ಸಂತತಿ ಹೆಚ್ಚಿರುವುದು ದುರದೃಷ್ಟಕರಸೌಹಾರ್ದ ತುಮಕೂರು ವತಿಯಿಂದ ಮಹಾತ್ಮ ಹುತಾತ್ಮ ಸೌಹಾರ್ದ ಸಪ್ತಾಹದ ಅಂಗವಾಗಿ ನಗರದ ಟೌನ್ಹಾಲ್ ಮುಂಭಾಗದ ಬಿ.ಜಿ.ಎಸ್.ವೃತ್ತದಲ್ಲಿ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಸೌಹಾರ್ದ ಸಂಕಲ್ಪ ದಿನ, ಸಭೆ-ಪ್ರತಿಭೆ-ಸ್ವೀಕಾರ, ಸೌಹಾರ್ದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.