ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತುಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಿರಲಿ ಎಂದು ಬಿಸಿಯೂಟ ಯೋಜನೆ, ಉಚಿತ ಪಠ್ಯಪುಸ್ತಕ, ಶುಲ್ಕ ರಹಿತ ಶಿಕ್ಷಣ ನೀಡುತ್ತಿದ್ದು, ಪೋಷಕರು ಸ್ಥಳೀಯ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.