ನಾಗಲಮಡಿಕೆ ಅಭಿವೃದ್ಧಿಗೆ ಸಚಿವರಿಗೆ ಮನವಿಐತಿಹಾಸಿಕ ಹಿನ್ನಲೆಯ ತಾಲೂಕಿನ ನಾಗಲಮಡಿಕೆ ಗ್ರಾಮದ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನದ ಪ್ರಗತಿ ಹಾಗೂ ವ್ಯವಸ್ಥಾಪನ ಸಮಿತಿ ರಚನೆಗೆ ಅನುಮೋದನೆ ನೀಡುವಂತೆ ಕೋರಿ ಶುಕ್ರವಾರ ರಾಜ್ಯ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗರೆಡ್ಡಿ ಅವರಿಗೆ ಶಾಸಕ ಎಚ್.ವಿ.ವೆಂಕಟೇಶ್ ಮನವಿ ಸಲ್ಲಿಸಿ ಒಪ್ಪಿಗೆ ಪಡೆದರು.