ಶೋಷಿತ ವರ್ಗಕ್ಕೆ ಶಕ್ತಿ ತುಂಬಿದ ಮಹಾನ್ ಚೇತನಜಾತಿ ವ್ಯವಸ್ಥೆಯನ್ನು ವಿರೋಧಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಘೋಷಣೆಯ ಮೂಲಕ ಸಮಾಜದಲ್ಲಿ ಕ್ರಾಂತಿಗೆ ನಾಂದಿ ಹಾಡಿದವರು ಸಮಾನತೆಯ ಸಂದೇಶ ಸಾರಿದ ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಗ್ರೇಡ್೨ ತಹಸೀಲ್ದಾರ್ ರಾಮಪ್ರಸಾದ್ ತಿಳಿಸಿದರು.