ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶ ದ್ರೋಹಿಗಳನ್ನು ಶೀಘ್ರವೇ ಗಲ್ಲಿಗೇರಿಸಿ
ದಕ್ಷಿಣ ಕಾಶ್ಮೀರದ ಪುಹಲ್ಗಾಮ್ ಜಿಲ್ಲೆಯ ಬೈಸರನ್ ಹುಲ್ಲುಗಾವಲು ಪ್ರದೇಶದಲ್ಲಿ ಪ್ರವಾಸಿಗರ ವಿರುದ್ಧ ಅಟ್ಟಹಾಸ ಮೆರೆದಿರುವ ಭಯೋತ್ಪಾದರನ್ನು ಬಗ್ಗುಬಡಿಯಬೇಕು. ಅಲ್ಲದೇ ಕೂಡಲೇ ಅವರನ್ನು ಗಲ್ಲಿಗೇರಿಸಬೇಕೆಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ವಕೀಲ ಪಿ.ಎಚ್.ಧನಪಾಲ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮುಂದಿನ ಬಹುದೊಡ್ಡ ಅಪಾಯದ ಮುನ್ಸೂಚನೆ
ಹೆಂಡತಿ, ಮಕ್ಕಳ ಮುಂದೆಯೇ ಪುರುಷರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದು ದೇಶದ ಸನಾತನ ಧರ್ಮದ ವಿರುದ್ಧದ ದಾಳಿಯಾಗಿದ್ದು ಇದನ್ನು ಗಂಭೀರವಾಗಿ ಪರಿಗಣಿಸದೆ ಹೀಗೆ ಬಿಟ್ಟರೆ ಬಹುದೊಡ್ಡ ಅಪಾಯ ತಲೆದೋರಲಿದೆ
ಸಮಸ್ತ ಹಿಂದೂ ಸಮಾಜ ಸೆಟೆದು ನಿಲ್ಲಬೇಕು
ಉಗ್ರರ ದಾಳಿಯಲ್ಲಿ ಮೃತಪಟ್ಟಿವರಿಗೆ ಮೇಣದ ದೀಪಗಳನ್ನು ಹಚ್ಚುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಡಾ.ರಾಜ್ ನಟನೆಗೆ ಅವರು ಮಾತ್ರವೇ ಸಾಟಿ
ವರನಟ, ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಅವರು ತಮ್ಮ ಅಮೋಘ ನಟನೆ, ಗಾಯನದ ಮೂಲಕ ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿದ್ದರೆಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಬಣ್ಣಿಸಿದರು.
ಶಾಂತ ಮನೋಭಾವದ ಬ್ರಾಹ್ಮಣ ತಾಳ್ಮೆ ಪರೀಕ್ಷೆ ಬೇಡ
ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿ ಅವಮಾನ ಮಾಡಿರುವ ಕ್ರಮ ಖಂಡನೀಯ ಎಂದು ತಾಲೂಕು ಬ್ರಾಹ್ಮಣ ಸೇವಾ ಸಮಾಜದ ಅಧ್ಯಕ್ಷ ಆರ್. ಸತ್ಯನಾರಾಯಣ್ ಹೇಳಿದ್ದಾರೆ.
ಪಹಲ್ಗಾಮ್ ಹತ್ಯಾಕಾಂಡ: ಯುವ ಕಾಂಗ್ರೆಸ್ ಖಂಡನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸುತ್ತಾ ಶಾಂತಿಯುತ ಮೆರವಣಿಗೆ ನಡೆಸಿದರು.
ಡಾ.ರಾಜ್ ಈ ನೆಲದ ಸಾಂಸ್ಕೃತಿಕ ನಾಯಕ
ವರನಟ ಡಾ.ರಾಜ್‌ಕುಮಾರ್ ಅವರು ಈ ನಾಡಿನ ಹೆಮ್ಮೆ. ನಮ್ಮ ಸಾಂಸ್ಕೃತಿಕ ನಾಯಕ. ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಸಂಕಲ್ಪ ಮಾಡುವ ದಿನ
ಹೇಮಾವತಿ ಕಾಮಗಾರಿಗೆ ರೈತರ ಆಕ್ರೋಶ
ಹೇಮಾವತಿ ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಆದರೆ ಲಿಂಕ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೋದರೆ ಗುಬ್ಬಿ, ತುರುವೇಕೆರೆ ಈ ಭಾಗದ ರೈತರು ಹಾಗೂ ಸಾರ್ವಜನಿಕರು ತೊಂದರೆಯಾಗುತ್ತದೆ ಎಂದು ರೈತರ ಸಂಘದ ಅಧ್ಯಕ್ಷ ಕೆ. ಎನ್. ವೆಂಕಟೇಗೌಡ ತಿಳಿಸಿದರು.
ಕಂದಾಯ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಣೆ
ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ ಶ್ರದ್ಧೆ ಪ್ರಾಮಾಣಿಕತೆ ಏಕತೆಯಿಂದ ಬಡವರ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ ಗ್ರಾಮ ಲೆಕ್ಕಧಿಕಾರಿಗಳಿಗೆ ಕರೆ ನೀಡಿದರು.
ಸ್ವಗ್ರಾಮದ ರಥೋತ್ಸವದಲ್ಲಿ ಭಾಗಿಯಾದ ರಾಜ್ಯಸಭಾ ಸದಸ್ಯ ಜಗ್ಗೇಶ್
ಸಮೀಪದ ತಮ್ಮ ಸ್ವಗ್ರಾಮ ಆನಡಗು ಗ್ರಾಮದ ಗ್ರಾಮ ದೇವತೆ ಶ್ರೀ ಕೆಂಪಮ್ಮದೇವಿಯವರ ರಥೋತ್ಸವದಲ್ಲಿ ರಾಜ್ಯಸಭಾ ಸದಸ್ಯ ಮತ್ತು ಚಿತ್ರನಟ ಜಗ್ಗೇಶ್ ಭಾಗಿಯಾಗಿ ರಥ ಎಳೆಯುವ ಮೂಲಕ ಊರಿನ ಹಬ್ಬದಲ್ಲಿ ಪಾಲ್ಗೊಂಡರು.
< previous
1
...
77
78
79
80
81
82
83
84
85
...
476
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?