ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆಸರ್ಕಾರದ ವಿವಿಧ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕನಿಷ್ಠ ಮಾಸಿಕ 31 ಸಾವಿರ ವೇತನ, ನೇರವಾಗಿ ಇಲಾಖೆಯಿಂದ ವೇತನ ಪಾವತಿ, ನಿವೃತ್ತಿಯವರೆಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.