ಅಮೇರಿಕದಲ್ಲಿ ಮಾತ್ರ ಮಾಧ್ಯಮಕ್ಕೆ ಸಂವಿಧಾನದ ರಕ್ಷಣೆ ಇದೆಸಂವಿಧಾನದ ಬೇರುಗಳಿಗೆ ಕೊಡಲಿ ಪೆಟ್ಟುಕೊಡುತ್ತಿರುವಂತಹ ಸನ್ನಿವೇಶಗಳು, ಘಟನೆಗಳು ವರದಿಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಪತ್ರಕರ್ತರು ಐಪಿಲ್ ಭಾರತ ಬಿಟ್ಟು ಬಿಪಿಎಲ್ ಭಾರತದ ಕಡೆ ಗಮನ ಹರಿಸಬೇಕಾಗಿದೆ, ಪಿ.ಸಾಯಿನಾಥ್ ಪ್ರತಿ ಬಾರಿ ಪತ್ರಕರ್ತರಿಗೆ ಹೇಳುವ ಕಿವಿಮಾತಿದು ಎನ್ನುವ ಉಲ್ಲೇಖದೊಂದಿಗೆ ಹಿರಿಯ ಪತ್ರಕರ್ತ ಜಿ.ಎನ್ ಮೋಹನ್ ವಿಚಾರ ಮಂಡಿಸಿದರು.