• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
19-20ರಂದು ಸಾಂಸ್ಕೃತಿಕ ಸಮಾವೇಶ: 31 ಕೃತಿ ಲೋಕಾರ್ಪಣೆ
ಸಾಹಿತಿಗಳ ಸಾಂಸ್ಕೃತಿಕ ಸಮಾವೇಶ ಹಾಗೂ ಕುರುಬರ ಸಂಸ್ಕೃತಿ ದರ್ಶನ ಜನಪ್ರಿಯ ಮಾಲೆಯ 32 ಗ್ರಂಥಗಳ ಅನಾವರಣ ಕಾರ್ಯಕ್ರಮ
ಎಲೆರಾಂಪುರ ಮಠದಲ್ಲಿ ೪ನೇ ಸಂಸ್ಕಾರ ಶಿಬಿರಕ್ಕೆ ಚಾಲನೆ
ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಶಿಕ್ಷಣವನ್ನು ಕಲಿಸಿದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.
7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏಪ್ರಿಲ್ 26 ರಿಂದ ಜೂನ್ 4ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ನಿಗಧಿತ ಗುರಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವಜನತೆ ಮಾದಕ ವ್ಯಸನದಿಂದ ದೂರವಿರಿ
ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ರಾಷ್ಟ್ರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗುತ್ತದೆ. ಯುವ ಜನತೆ ಎಲ್ಲಾ ರೀತಿಯ ಮಾದಕ ವಸ್ತುಗಳ ವ್ಯಸನದಿಂದ ಮುಕ್ತರಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ್ ತಿಳಿಸಿದರು
ಪರಿಶ್ರಮ ಇದ್ದಾಗ ಮಾತ್ರ ಆರ್ಥಿಕ ಲಾಭ ಗಳಿಸಲು ಸಾಧ್ಯ
Distribution of fodder seeds under the National Livelihood Mission Scheme
ಮುಖ್ಯಶಿಕ್ಷಕ ಸೇರಿ ೮ ಜನರ ವಿರುದ್ದ ಬಿಇಒ ದೂರು
ಕರ್ತವ್ಯ ಲೋಪದ ಆರೋಪದಡಿ ಅಮಾನತು ಆಗಿರುವ ಪ್ರಭಾರ ಮುಖ್ಯಶಿಕ್ಷಕ ಎಸ್.ದೇವರಾಜಯ್ಯ ಸೇರಿ ೮ ಜನರ ಮೇಲೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು ಬೆದರಿಕೆ ಹಾಕಿರುವ ಹಿನ್ನೆಲೆ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ ಎಂದು ಕೊರಟಗೆರೆ ಬಿಇಓ ಸಿ.ವಿ.ನಟರಾಜು ತಿಳಿಸಿದರು.
ಕುಡಿವ ನೀರಿನ ಪೂರೈಕೆಯಲ್ಲಿ ಅಡಚಣೆಯಾಗಬಾರದು
ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಜಿಪಂ ಸಿಇಒ ಜಿ. ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ
ಜಿಲ್ಲೆಯಲ್ಲಿ ಚುರುಕಾಗಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆ ಕಾಮಗಾರಿಗಳಲ್ಲಿ ಗುಣ್ಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆನರಾ ಬ್ಯಾಂಕ್ ವತಿಯಿಂದ ಕ್ರೀಡಾ ಪರಿಕರಗಳ ವಿತರಣೆ
ಪ್ರಾಥಮಿಕ ಮತ್ತು ಪೌಢಶಿಕ್ಷಣ ಮಟ್ಟದಲ್ಲಿ ಸಿಎಸ್‌ಆರ್ ಆಧಾರಿತ ಕ್ರೀಡಾ ಶಿಕ್ಷಣ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಶ್ರೀ ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಮತ್ತು ಕೆನರಾ ಬ್ಯಾಂಕ್ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.
ಪರಿಷ್ಕೃತ ವೇತನಕ್ಕಾಗಿ ಪಾಲಿಕೆ ಅಧಿಕಾರಿ, ನೌಕರರ ಹೋರಾಟ
7ನೇ ವೇತನ ಆಯೋಗದ ಪರಿಷ್ಕೃತ ವೇತನ ಪಾವತಿಗೆ ಅವಶ್ಯವಿರುವ ಹೆಚ್ಚುವರಿ ಅನುದಾನವನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಲ್ಲಿನ ಮಹಾನಗರಪಾಲಿಕೆ ಅಧಿಕಾರಿಗಳ ಹಾಗೂ ನೌಕರರ ಸಂಘದ ಕರೆಯ ಮೇರೆಗೆ ಅಧಿಕಾರಿ, ನೌಕರರು ಬುಧವಾರ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved