• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ಖಾತರಿಯಿಂದ ಗ್ರಾಮಗಳು ಸದೃಢ
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಫಲವಾಗಿ ರಾಜ್ಯದಲ್ಲಿ ಅನೇಕ ಗ್ರಾಮೀಣ ಪ್ರದೇಶದ ಜನರು ವರ್ಷಕ್ಕೆ ೧೦೦ ದಿನಗಳ ಉದ್ಯೋಗ ಪಡೆಯುತ್ತಿದ್ದಾರೆ. ಇದರಿಂದ ಹಸಿವು ಮುಕ್ತ ದೇಶ ನಿರ್ಮಾಣ ಮಾಡಲು ಕಾರಣವಾಗುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
8 ಜನ ಶಿಕ್ಷಕರ ಅಮಾನತು: ಬಿಇಒಗೆ ಮುತ್ತಿಗೆ
ತಾಲೂಕಿನ ಎಂಟು ಜನ ಶಿಕ್ಷಕರ ಅಮಾನತು ಖಂಡಿಸಿ ರಾಜ್ಯ ಭೀಮಸೇನಾ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳು ಬಿಇಒಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ
ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ಖಂಡಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
೨೦೨೬ಕ್ಕೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು
೨೦೨೬ರ ಜೂನ್ ಅಂತ್ಯದೊಳಗೆ ತುಮಕೂರು ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ಕೊರಟಗೆರೆ ಮತ್ತು ಮಧುಗಿರಿ ಕ್ಷೇತ್ರದ ೩೪೩ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಿಂದ ನೀರಾವರಿಗೆ ೩.೪೪ಟಿಎಂಸಿ ಮತ್ತು ಕುಡಿಯುವ ನೀರಿಗೆ ೨.೨೯ಟಿಎಂಸಿ ಸೇರಿ ಒಟ್ಟು ೫.೭೪ಟಿಎಂಸಿ ನೀರು ಹರಿಯಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಮಾಹಿತಿ ನೀಡಿದರು.
ಲಾರಿ ಮಾಲೀಕರಿಗೆ ನಿರಂತರ ಕಿರುಕುಳ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಲಾರಿ ಮಾಲೀಕರು ಕರೆ ನೀಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಶಿರಾ ತಾಲೂಕು ಗೂಡ್ಸ್ ಕ್ಯಾರಿಯರ್ ಅಸೋಷಿಯೇಷನ್ ಬೆಂಬಲ ವ್ಯಕ್ತಪಡಿಸಿದ್ದು, ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣ ಪಂಚಾಯಿತಿಯ ಆಸ್ತಿಗಳು ಹಣವಂತರ ಪಾಲು
ತುರುವೇಕೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾಕಷ್ಟು ಪಂಚಾಯಿತಿಯ ಆಸ್ತಿಗಳು ಹಣವಂತರ ಪಾಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಚೆಂಡೂರು ಮೋಹನ್ ಕುಮಾರ್ ಆಪಾದಿಸಿದ್ದಾರೆ.
ಜಿಲ್ಲೆಯಲ್ಲೂ ರಸ್ತೆಗಿಳಿಯದ ಲಾರಿಗಳು
ಡೀಸೆಲ್ ಮೇಲಿನ ಸೆಸ್ ಕಡಿತ, ಅಂತಾರಾಜ್ಯ ಆರ್.ಟಿ.ಓ. ಚೆಕ್ ಪೋಸ್ಟ್ ರದ್ದು, ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜ್ ಮುಚ್ಚುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಲಾರಿ ಮಾಲೀಕರು ಲಾರಿಗಳನ್ನು ರಸ್ತೆಗಿಳಿಸದೆ ಮುಷ್ಕರ ಆರಂಭಿಸಿದ್ದು, ಸರಕು ಸಾಗಣೆ ವಾಹನಗಳ ಸಂಚಾರ ಸ್ತಬ್ಧವಾಗಿದೆ.
ಸಂತೃಪ್ತ ಬದುಕಿಗೆ ಶಿವಶರಣರ ಮಾರ್ಗಗಳು ಅವಶ್ಯಕ
ಭವ್ಯ ಪರಂಪರೆಯನ್ನು ಹೊಂದಿರುವ ಶಿವಶರಣರ ಜೀವನದ ಮಾರ್ಗಗಳು, ತತ್ವಗಳು, ಚಿಂತನಾ ನೆಲೆಗಳನ್ನು ಅರಿತುಕೊಳ್ಳುವ ಅವಶ್ಯಕತೆ ಇದ್ದು ಸಂತೃಪ್ತ ಹಾಗೂ ನೆಮ್ಮದಿಯ ಬದುಕನ್ನು ಯುವಪೀಳಿಗೆ ಪಡೆದುಕೊಳ್ಳಬೇಕಾದರೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಸಮಾಜ ಸೇವಕ ಲೋಕೇಶ್ವರ ತಿಳಿಸಿದರು.
ಖಾತಾ ಜಾಗೃತಿಗಾಗಿ ಶಾಸಕರಿಂದ ಆಂದೋಲನ
ಕುಣಿಗಲ್ ಪಟ್ಟಣದ 19 20 21 ಮತ್ತು 22 ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ಕುಣಿಗಲ್ ಶಾಸಕ ರಂಗನಾಥ್‌ ಜಾಗೃತಿ ಮೂಡಿಸುವ ಮುಖಾಂತರ ಖಾತೆ ಆಂದೋಲನಕ್ಕೆ ಚಾಲನೆ ನೀಡಿದರು.
ಜಾತಿ ಸಂಕೋಲೆಯಿಂದ ಹೊರ ಬನ್ನಿ: ಜಯಚಂದ್ರ
ದೇಶದಲ್ಲಿನ ಎಲ್ಲ ಜಾತಿಗಳು ನಿರ್ನಾಮ ಆಗಬೇಕು. ಜಾತಿ ಎಂಬುದು ಒಂದು ಭ್ರಮೆ. ಆ ಭ್ರಮೆಯನ್ನು ಬಿಟ್ಟು ನಾವುಗಳು ಹೊರಬರಬೇಕಿದೆ ಆಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved