ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ವೇತನ ಹೆಚ್ಚಿಸಿಕೆಲಸದ ಅವಧಿ ಹೆಚ್ಚಳ ಕಾನೂನು ಸಂಹಿತೆಗಳನ್ನು ಹಿಂಪಡೆಯುವುದು, ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ವೇತನ ಹೆಚ್ಚಳ ಸೇರಿದಂತೆ 21 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಮತ್ತು ಜೆಸಿಟಿಯು ಸೇರಿದಂತೆ 10 ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಕಾರ್ಮಿಕರು ಮುಷ್ಕರ ನಡೆಸಿದರು.