ಶ್ರೀನಿವಾಸನ ದಯೆಗಾಗಿ ಕಾದಿರುವ ಬಸ್ ನಿಲ್ದಾಣಆನಂದ ದೀಕ್ಷಿತ, ಕನ್ನಡಪ್ರಭ ವಾರ್ತೆ ಗುಬ್ಬಿ ದೀಪದ ಕೆಳಗೆ ಕತ್ತಲು ಎನ್ನುವಂತೆ ರಾಷ್ಟ್ರದಲ್ಲಿಯೇ ಅತ್ಯುತ್ತಮ ಸಾರಿಗೆ ನಿಗಮ ಎಂಬ ಹೆಗ್ಗಳಿಕೆ ಪಡೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರ ತವರಿನಲ್ಲಿಯೇ ಬಸ್ ನಿಲ್ದಾಣ ಮೂಲ ಸೌಕರ್ಯದಿಂದ ನಲಗುತ್ತಿದೆ.