ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ: ದಸರಿಘಟ್ಟ ಶ್ರೀಮನುಷ್ಯ ದ್ವೇಷ, ಅಸೂಹೆ, ನಾನು, ನನ್ನದು ಎಂಬ ಸ್ವಾರ್ಥ ಬಿಟ್ಟು ಪರಸ್ಪರ, ಸಹೋದರತ್ವ, ಪ್ರೀತಿ, ವಿಶ್ವಾಸದಿಂದ ಬೆರೆತು ಜೀವನ ನಡೆಸಿದಾಗ ಮಾತ್ರ ಆತ್ಮತೃಪ್ತಿ ಲಭಿಸಲಿದೆ ಎಂದು ತಾಲೂಕಿನ ದಸರಿಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.