ಮಾಗಡಿಗೆ ಹೇಮಾವತಿ ನೀರು ರಾಮನಗರಕ್ಕಲ್ಲಕುಣಿಗಲ್ ಪಾಲಿನ 3ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳುವ ಸಲುವಾಗಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ಮಾಡಲಾಗುತ್ತಿದೆ. ಆದರೆ ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದು ಶ್ರೀರಂಗ ಏತ ನೀರಾವರಿಯಲ್ಲಿ ಇದೆ. ರಾಮನಗರ ಎಂಬುದು ಇಲ್ಲ. ಆದ್ದರಿಂದ ರಾಮನಗರಕ್ಕೆ ನೀರನ್ನು ತೆಗೆದುಕೊಂಡು ಹೋಗುವುದಿಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡಬಾರದು ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ತಿಳಿಸಿದರು.