ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷರಾಗಿ ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ.ಶಂಕರ್ ಆಯ್ಕೆಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಪ್ರಭಾವತಿ ವಿ. ಶೆಣೈ, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಆಸ್ಟ್ರೋ ಮೋಹನ್, ಡಾ.ಭಾರ್ಗವಿ ಐತಾಳ್, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ ಸುವರ್ಣ ಆಯ್ಕೆಯಾಗಿದ್ದಾರೆ.