• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಬದಲಿಸುವ ಡಿಕೆಶಿ ಹೇಳಿಕೆ ದುರಾದೃಷ್ಟಕರ : ಮಾಜಿ ಸಚಿವ ವಿ. ಸುನಿಲ್‌ಕುಮಾರ್‌
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಸ್ಲಿಂ ಮೀಸಲಾತಿ ಸಮರ್ಥಿಸಿಕೊಳ್ಳುವುದಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಸಂವಿಧಾನವನ್ನೇ ಬದಲಾಯಿಸುತ್ತೇವೆ’ ಎಂದು ಅಹಮ್ಮಿಕೆಯ ಮಾತನಾಡಿರುವುದು ದುರಾದೃಷ್ಟಕರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಕ್ಷಯ ಮುಕ್ತ ಜಿಲ್ಲೆಯಾಗಿಸಲು ಸಾರ್ವನಿಜಕರ ಸಹಕಾರ ಅಗತ್ಯ: ನ್ಯಾ.ಯೋಗೇಶ್‌ ಪಿಆರ್‌
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ ನೆರವೇರಿತು.
ಉಡುಪಿ: ತೆಂಕನಿಡಿಯೂರು ಕಾಲೇಜಿನಲ್ಲಿ ಜಾನಪದ ಸಂಭ್ರಮ
ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಅದೇಶದಂತೆ ‘ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ’ ಎಂಬ ಧ್ಯೇಯದೊಂದಿಗೆ ಜಾನಪದ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಯಿತು
ಏ.9ರಿಂದ ಪೆರಣಂಕಿಲ ದೇವಳದಲ್ಲಿ ಭಕ್ತಿ ಸಿದ್ಧಾಂತೋತ್ಸವ, ರಾಮೋತ್ಸವ
ಪೆರಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಏ.9ರಿಂದ 13ರವರೆಗೆ ಭಕ್ತಿ ಸಿದ್ಧಾಂತೋತ್ಸವ ಮತ್ತು ರಾಮೋತ್ಸವ ನಡೆಯಲಿದೆ. ಈ ಬಗ್ಗೆ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಜ್ಯೋತಿಷ ವಿದ್ವಾನ್ ನಿಟ್ಟೆ ಪ್ರಸನ್ನಾಚಾರ್ಯ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪ್ರಮೋದ್‌ ವಿರುದ್ಧ ಎಫ್‌ಐಆರ್‌, ಯಶ್ಪಾಲ್‌ ಅಮಾನತು: ಕಿಶೋರ್‌ ಕುಮಾರ್‌ ಖಂಡನೆ
ನ್ಯಾಯಸಮ್ಮತ ತೀರ್ಮಾನಕ್ಕೆ ಆಗ್ರಹಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಫ್ಐಆರ್ ದಾಖಲಿಸಿದ್ದಾರೆ. ವಿಧಾನ ಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಸಹಿತ 18 ಶಾಸಕರನ್ನು ಅಮಾನತುಗೊಳಿಸಲಾಗಿದ್ದು, ರಾಜ್ಯ ಸರ್ಕಾರದ ನಡೆ ಸಂವಿಧಾನ ವಿರೋಧಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತೀವ್ರವಾಗಿ ಖಂಡಿಸಿದ್ದಾರೆ.
ಗರುಡ ಗ್ಯಾಂಗ್‌ ಇಸಾಕ್‌ಗೆ ಏ.1ರ ತನಕ ಪೊಲೀಸ್‌ ಕಸ್ಟಡಿ
ಮಾ.12 ರಂದು ಮಣಿಪಾಲ ಠಾಣಾ ಪೋಲಿಸ್ ನಿರೀಕ್ಷಕ ದೇವರಾಜ್ ಅವರಿಂದ ಕಾಲಿಗೆ ಗುಂಡೇಟು ತಿಂದಿದ್ದ ಗರುಡ ಗ್ಯಾಂಗಿನ ಆರೋಪಿ ಇಸಾಕ್‌ನನ್ನು ಪೋಲಿಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಏ. 1 ರವರೆಗೆ ಒಟ್ಟು 9 ದಿನ ಪೋಲಿಸ್ ಕಸ್ಟಡಿಗೆ ನೀಡಿದೆ.
ಉಡುಪಿ ರಂಗಭೂಮಿ: 27ರಂದು ವಿಶ್ವ ರಂಗಭೂಮಿ ದಿನ, ಪ್ರಶಸ್ತಿ ಪ್ರದಾನ
‘ವಿಶ್ವ ರಂಗಭೂಮಿ ದಿನಾಚರಣೆ’, ‘ವಿಶ್ವ ರಂಗಭೂಮಿ ಸನ್ಮಾನ’ ಹಾಗೂ ‘ಅಂಬಾತನಯ ಮುದ್ರಾಡಿ ಸಂಸ್ಮರಣಾ ಪುಸ್ತಕ ಪ್ರಶಸ್ತಿ ಪ್ರದಾನ’ ಸಮಾರಂಭ 27ರಂದು ಸಂಜೆ 5ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕೊಲ್ಲೂರು ಕ್ಷೇತ್ರಕ್ಕೆ ಇಳಯರಾಜ ಭೇಟಿ
ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಸೋಮವಾರ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಅವರನ್ನು ದೇವಸ್ಥಾನದ ಆಡಳಿತ‌ ಸಮಿತಿ ವತಿಯಿಂದ ಸ್ವಾಗತಿಸಲಾಯಿತು.
ಯುಪಿಎಂಸಿ ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರ ಉದ್ಘಾಟನೆ
ಕುತ್ಪಾಡಿ ಶ್ರೀ ರಾಮಕೃಷ್ಣ ಭಜನಾ ಮಂದಿರ ಸತ್ಯಯುಗ ಯೋಗಾಶ್ರಮದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ವಿದ್ಯಾಪೋಷಕ್‌ನ ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಿಬಿರ
ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ವಿದ್ಯಾಪೋಷಕ್‌ನ ದ್ವಿತಿಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಸಮಾಲೋಚನ ಶಿಬಿರವು ಶನಿವಾರ ಜರಗಿತು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved