ಕೋಟ ಪಂಚವರ್ಣ ಯುವಕ ಮಂಡಲಕ್ಕೆ ಮನೋಹರ ಪೂಜಾರಿ ನೂತನ ಸಾರಥಿಪ್ರತಿವಾರವೂ ಪರಿಸರ, ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ಹೀಗೆ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ನಡೆಸುತ್ತಾ ಇತರ ಸಂಸ್ಥೆಗಳಿಗೆ ಮಾದರಿಯಾಗಿರುವ ಇಲ್ಲಿನ ಕೋಟದ ಪ್ರತಿಷ್ಠಿತ ಪಂಚವರ್ಣ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆಯಾಗಿದ್ದಾರೆ.