• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದಾನಿ ಫೌಂಡೇಶನ್‌ ಸಿಎಸ್‌ಆರ್‌: ಶ್ರೀ ಮಹಾವೀರ ಕಾಲೇಜಿಗೆ 25 ಲಕ್ಷ ರು. ಅನುದಾನ
ಅದಾನಿ ಸಮೂಹದ ಸಾಮಾಜಿಕ ಜವಾಬ್ದಾರಿ ಹೊಣೆಗಾರಿಕೆ (ಸಿಎಸ್‌ಆರ್) ನಿರ್ವಹಿಸುವ ಅದಾನಿ ಫ಼ೌಂಡೇಶನ್ ಮೂಡುಬಿದರಿಯ ಶ್ರೀ ಮಹಾವೀರ ಕಾಲೇಜಿಗೆ ೨೫ ಲಕ್ಷ ರು. ಅನುದಾನ ನೀಡಿದೆ.
ಬ್ರಹ್ಮಾವರ: ರುಕ್ಮಿಣಿ ಶೆಡ್ತಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯಾಟ
ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾಟ ನಡೆಯಿತು. ಆರು ಪದವಿ ಕಾಲೇಜುಗಳ ವಿದ್ಯಾರ್ಥಿಗಳ ವಾಲಿಬಾಲ್ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು.
ಉಡುಪಿ: ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ
ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್.ಎಸ್.ಎಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್‌ರಿಬ್ಬನ್ ಕ್ಲಬ್ ಅಂತಾರಾಷ್ಟ್ರೀಯ ರಕ್ತದಾನ ಮತ್ತು ಅದರ ಅರಿವು ಹಾಗೂ ಮಹತ್ವ ಎಂಬ ಕಾರ್ಯಕ್ರಮ ಆಯೋಜಿಸಿತ್ತು.
ಉಡುಪಿ ಲಕ್ಷ್ಮೀ ವೆಂಕಟೇಶ ದೇವಸ್ಥಾನ: 50 ದಿನ ಪೂರೈಸಿದ ಭಜನಾ ಮಹೋತ್ಸವ
ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ (125 ವರ್ಷ)ದ ಆಚರಣೆ ಪ್ರಯುಕ್ತ 125 ದಿನಗಳ ಅಹೋರಾತ್ರಿ ನಿರಂತರ ಭಜನಾ ಮಹೋತ್ಸವ ಆರಂಭಗೊಂಡು 50 ದಿನಗಳು ಪೂರೈಸಿದೆ.
ನಾವು ರಾಜಿ ಮಾಡಿದ್ದೆವು, ಪೊಲೀಸರೇ ಕೇಸು ಹಾಕಿದರು: ಸಂತ್ರಸ್ತೆ ಹೇಳಿಕೆ
ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ, ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆ ಲಕ್ಕಿ ಬಾಯಿ, ತಾನಾಗಿಯೇ ಪೊಲೀಸರಿಗೆ ದೂರು ನೀಡಿಲ್ಲ, ತಾವು ರಾಜಿ ಮಾಡಿಕೊಂಡಿದ್ದೇವು, ಆದರೇಪೊಲೀಸರೇ ಕರೆದುಕೊಂಡು ಹೋಗಿ ತನ್ನ ಕೈಯಲ್ಲಿ ಸಹಿ ಮಾಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕಾರ್ಕಳ: ಭಾಗವತ ಸುರೇಂದ್ರ ಶೆಣೈಗೆ ಯಕ್ಷಗಾನ ಕಲಾರಾಧಕ ಪ್ರಶಸ್ತಿ
ತೆಂಕುತಿಟ್ಟಿನ ಹಿರಿಯ ಭಾಗವತ ಕೆ. ಸುರೇಂದ್ರ ಶೆಣೈ ಅವರನ್ನು ಸಪತ್ನಿಕರಾಗಿ ಪುರಸ್ಕರಿಸುವ ಆತ್ಮೀಯ ಕಾರ್ಯಕ್ರಮ ಕೆರ್ವಾಶೆ ಮಹಾಲಿಂಗೇಶ್ವರ ದೇವಳದ ಆವರಣದಲ್ಲಿ ಬುಧವಾರ ಜರಗಿತು.
ಮಲ್ಪೆ ಘಟನೆ ದುರಾದೃಷ್ಟಕರ: ಶಾಸಕ ಯಶ್ಪಾಲ್ ಸುವರ್ಣ
ಮಲ್ಪೆ ಬಂದರಿನಲ್ಲಿ ನಡೆದ ಘಟನೆ ತೀರ ದುರದೃಷ್ಟಕರವಾಗಿದ್ದು ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಮೀನುಗಾರಿಕೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜವಾಬ್ದಾರಿ ನಿರ್ವಹಣೆಗೆ ಮಣಿಪಾಲ ಸಂಸ್ಥೆಗಳಿಂದ ವಿಶೇಷ ಪ್ರಾಮುಖ್ಯತೆ : ಡಾ. ಬಿಎಚ್‌ಬಿ ಪೈ
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ, ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರದಿಂದ ನೂತನವಾಗಿ ಸ್ಥಾಪನೆಯಾದ ಸಾರಿಗೆ ಮಂಡಳಿಗೆ ಅಸಂಘಟಿತ ಗ್ಯಾರೇಜು ಕಾರ್ಮಿಕರ ಆನ್ಲೈನ್ ನೊಂದಣಿ, ಸಾರ್ವಜನಿಕರಿಗಾಗಿ ಆಧಾರ್ ತಿದ್ದುಪಡಿ ಮತ್ತು ಅಂಚೆ ವಿಮಾ ಯೋಜನೆ ನೋಂದಣಿ ಅಭಿಯಾನ ಮಣಿಪಾಲದಲ್ಲಿ ಇತ್ತೀಚೆಗೆ ನಡೆಯಿತು.
ಹಿರಿಯ ನಾಗರಿಕರು ಆರೋಗ್ಯ ಬಹು ಆಯಾಮದ ವಿಷಯ: ಡಾ.ಪಿ.ವಿ.ಭಂಡಾರಿ
ಭಾರತೀಯ ವಿಕಾಸ್ ಟ್ರಸ್ಟ್ ವತಿಯಿಂದ ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಪ್ರಾಯೋಜಕತ್ವದಲ್ಲಿ ಹಿರಿಯ ನಾಗರಿಕರ ಸಂವಾದ, ಆರೋಗ್ಯ ಮಾಹಿತಿ ಮತ್ತು ವಿವಿಧ ಚಟುವಟಕೆಗಳನ್ನು ಒಳಗೊಂಡ ಮೂರು ದಿನಗಳ ಕಾರ್ಯಕ್ರಮ ‘೬೦ರ ನಂತರ ಮರಳಿ ಅರಳಿ’ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
‘ಅಸಲಿ-ನಕಲಿ’ ಚರ್ಚೆಯಲ್ಲೇ ಮುಳುಗಿದ ವಿಶೇಷ ಸಾಮಾನ್ಯಸಭೆ
ಬಹುವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯುಜಿಡಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ಕರೆಯಲಾದ ವಿಶೇಷ ಸಾಮಾನ್ಯ ಸಭೆ ಬಹುಪಾಲು ಅಧ್ಯಕ್ಷರ ಮನೆ ನಿರ್ಮಾಣದಲ್ಲಿ ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಕುರಿತಂತೆ ಬಿಸಿಬಿಸಿ ಚರ್ಚೆಯಲ್ಲೇ ಮುಳುಗಿತು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved