• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ದೌರ್ಜನ್ಯ ಅಪರಾಧಿಗಳ ವಿರುದ್ಧ ಕಠಿಣ ಕ್ರಮ: ಗೀತಾ ವಾಗ್ಳೆ ಆಗ್ರಹ
ಮರಕ್ಕೆ ಕಟ್ಟಿ ಹಾಕಿ ದಲಿತ ಮಹಿಳೆಯೊಬ್ಬಳ ಮೇಲೆ ದೌರ್ಜನ್ಯವೆಸಗಿದ ಘಟನೆಯ ಕುರಿತು ಇಡೀ ಉಡುಪಿ ಜಿಲ್ಲೆಯ ಜನತೆ ನಾಚಿಕೆಯಿಂದ ತಲೆತಗ್ಗಿಸುವಂತಾಗಿದೆ. ಶಾಂತಿ, ಪ್ರೀತಿ, ಸನ್ನಾಗರೀಕತೆಗೆ ಹೆಸರಾಗಿರುವ ಉಡುಪಿಯಲ್ಲಿ ಈ ರೀತಿಯ ಅನಾಗರಿಕ ಘಟನೆ ನಡೆದಿದೆ ಎಂದರೆ ನಂಬಲೂ ಕಷ್ಟವಾಗಿದೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಹೇಳಿದ್ದಾರೆ.
ಛಾಯಾಗ್ರಹಣ ಕ್ಷೇತ್ರದಲ್ಲಿ ವಿಫುಲ ಅವಕಾಶ: ಜನಾರ್ದನ ಕೊಡವೂರು
ಉಡುಪಿ ನಗರದ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಶನಿವಾರ ಕಾಲೇಜಿನ ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ‘ಪತ್ರಿಕೋದ್ಯಮದಲ್ಲಿ ಛಾಯಾಚಿತ್ರಗಳ ಪಾತ್ರ’ ಎಂಬ ವಿಷಯದ ಕುರಿತು ಕಾರ್ಯಾಗಾರ ನಡೆಯಿತು.
ಜೇಡಿ ಮಣ್ಣು ಸಮಸ್ಯೆ ಶೀಘ್ರ ಪರಿಹರಿಸಿ: ವಿ.ನರಸಿಂಹ ಒತ್ತಾಯ
ಮಂಗಳವಾರ ಕುಂದಾಪುರದ ಶಾಸ್ತ್ರೀ ಸರ್ಕಲ್‌ನಲ್ಲಿ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ (ಸಿಐಟಿಯು) ಕುಂದಾಪುರ ವತಿಯಿಂದ ಹಂಚು ಉದ್ಯಮಕ್ಕೆ ಬೇಕಾದ ಜೇಡಿ‌ಮಣ್ಣನ್ನು ತೆಗೆಯುವ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಸಭೆ ನಡೆಯಿತು.
ಕ್ಷಣಿಕ ಸುಖದ ದುಶ್ಚಟಗಳಿಗೆ ಯುವಜನ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕರೆ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಗಳ ಸಹಯೋಗದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ನೆರವೇರಿತು.
ಬಾರ್ಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್‌ ಜಾಗೃತಿ
ಬಾರಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ರೆಡ್ ರಿಬ್ಬನ್ ಕ್ಲಬ್, ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಯೋಗದಲ್ಲಿ ಏಡ್ಸ್ ಮತ್ತು ರಕ್ತದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ ನೆರವೇರಿತು.
ಅನಾಥಾಶ್ರಮಕ್ಕೆ ನೆರವು ಧಾರ್ಮಿಕ ಕಾರ್ಯದಷ್ಟೆ ಶ್ರೇಷ್ಠ: ಕೆ.ಅನಂತಪದ್ಮನಾಭ ಐತಾಳ್
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅವರ ಹುಟ್ಟು ಹಬ್ಬದ ಅಂಗವಾಗಿ ಉಡುಪಿಯ ಹೊಸಬದುಕು ಆಶ್ರಮಕ್ಕೆ ದಿನಸಿ ಇನ್ನಿತರ ಪರಿಕರಗಳನ್ನು ಹಸ್ತಾಂತರಿಸಲಾಯಿತು.
ಮಣಿಪಾಲ: ಕರಾವಳಿಯಲ್ಲಿ ಪ್ರಥಮ ಕ್ಯಾನ್ಸರ್‌ ಇಮ್ಯುನೋಥೆರಪಿ ಚಿಕಿತ್ಸೆ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಆಂಕೊಲಾಜಿ ವಿಭಾಗದಲ್ಲಿ ತೀರಾ ಅಪಾಯಕಾರಿಯಾದ ನ್ಯೂರೋಬ್ಲಾಸ್ಟೊಮಾ ಎಂಬ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 3 ವರ್ಷದ ಬಾಲಕಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಡೈನುಟುಕ್ಸಿಮಾಬ್ ಬೀಟಾ ಎಂಬ ಜೀವ ಉಳಿಸುವ ಚಿಕಿತ್ಸೆ ನೀಡಲಾಗಿದೆ.
ಗುಡುಗು ಸಿಡಿಲಿನಿಂದಾಗುವ ಪ್ರಾಣಹಾನಿ ರಕ್ಷಣೆಗೆ ಜಿಲ್ಲಾಡಳಿತ ಸೂಚನೆ
ಗುಡುಗು, ಸಿಡಿಲುಗಳಂತಹ ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಲವು ಸಲಹೆ, ಸೂಚನೆ ನೀಡಿದೆ.
ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇಗುಲಕ್ಕೆ ರವಿಶಾಸ್ತ್ರಿ ಭೇಟಿ
ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಖ್ಯಾತ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ರವಿಶಂಕರ್ ಜಯದ್ರಥಾ ಶಾಸ್ತ್ರಿ (ರವಿಶಾಸ್ರಿ ) ಮಂಗಳವಾರ ಭೇಟಿ ನೀಡಿದರು. ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ, ಕಲ್ಪೋಕ್ತ ಪೂಜೆ, ನಾಗತಂಬಿಲ ಸೇವೆ ಅರ್ಪಿಸಿದರು.
ಯಕ್ಷಗಾನಕ್ಕೆ ಕಟೀಲು ಕ್ಷೇತ್ರ ಕೊಡುಗೆ ಅದ್ವಿತೀಯ: ಡಾ.ತಲ್ಲೂರು ಶಿವರಾಮ ಶೆಟ್ಟಿ
ಮಂಗಳವಾರ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಥಮ ಜರ್ಜೆ ಕಾಲೇಜಿನ ಸಭಾಭವನದಲ್ಲಿ ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಹಯೋಗದಲ್ಲಿ 2 ದಿನಗಳ ಯಕ್ಷಗಾನ ತಾಳಮದ್ದಲೆ ಕಮ್ಮಟದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved