• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾರ್ಕೂರು: ರುಕ್ಮಿಣಿ ಶೆಡ್ತಿ ಕಾಲೇಜಿನ ಬೌದ್ಧಿಕ ಆಸ್ತಿ ಹಕ್ಕುಗಳ ಕಾರ್ಯಾಗಾರ
ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಐಕ್ಯೂಎಸಿ, ರಿಸರ್ಚ್ ಆಂಡ್ ಡೆವಲಪ್ಮೆಂಟ್ ಸೆಲ್ ಮತ್ತು ಯೂತ್ ರೆಡ್ ಕ್ರಾಸ್ ಜಂಟಿ ಆಶ್ರಯದಲ್ಲಿ ಬೋಧಕರಿಗೆ ಎಫ್.ಡಿ.ಪಿ. ಕಾರ್ಯಕ್ರಮ ಶನಿವಾರ ನಡೆಯಿತು.
ನೋಡಬನ್ನಿ ಕೊಲ್ಲೂರು ಶ್ರೀ ಮೂಕಾಂಬಿಕೆ ಮಹಾರಥೋತ್ಸವ...
ದೇಶದ ಪ್ರಮುಖ ಶಕ್ತಿಪೀಠಗಳಲ್ಲೊಂದಾದ ಕೊಲ್ಲೂರು ಶ್ರೀ ಮುಕಾಂಬಿಕೆಯ ಸನ್ನಿಧಿಯಲ್ಲಿ ಮತ್ತೆ ಉತ್ಸವಗಳ ಪರ್ವ ಆರಂಭವಾಗಿದೆ. ಶ್ರೀ ಮನ್ಮಹಾರಥೋತ್ಸವ ಮಾ. 15ರಿಂದ ಮೊದಲ್ಗೊಂಡಿದ್ದು, ಮಾ.24ರ ಪರ್ಯಂತ ಅತ್ಯಂದ ವೈಭವದಿಂದ ನಡೆಯಲಿದೆ. ಮಾ.22ರಂದು ರಥೋತ್ಸವವು ನಡೆಯಲಿದೆ.
ವಿಶ್ವ ಕಿಡ್ನಿ ದಿನಾಚರಣೆ: ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಕ್ರಮ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಿತು.
ಕುಂಜಿಬೆಟ್ಟು: ನಾಳೆ ‘ಕುರಲ್’ ತುಳು ಸಾಹಿತ್ಯ ಸಾಂಸ್ಕೃತಿಕ ಪರ್ಬ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಣಿಪಾಲದ ಸಂಗಮ ಕಲಾವಿದೆರ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ‘ಕುರಲ್ - ತುಳು ಸಾಹಿತ್ಯ ಸಾಂಸ್ಕೃತಿಕ ಪರ್ಬ’ ಮಾ.19ರಂದು ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಆಗ್ರಹ
ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡುವುದರ ಮೂಲಕ ಕೇಂದ್ರ ಸರ್ಕಾರದ ಅನುದಾನ ಪಡೆದು ಕರಾವಳಿ ಪ್ರದೇಶದಲ್ಲೂ ಮಹತ್ವದ ರೈಲ್ವೆ ಯೋಜನೆ ಅನುಷ್ಠಾನ ಮಾಡಲು ಅವಕಾಶ ಮಾಡಿಕೊಡುವಂತೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಉಡುಪಿಯ ಶಾಸಕರ ನಿಯೋಗ ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲರನ್ನು ಭೇಟಿಯಾಗಿ ಮನವಿ ಮಾಡಿದೆ.
ಆನ್‌ಲೈನ್‌ ಮೋಸದ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ಬೇಕು: ಡಾ. ಕೆ ವಿದ್ಯಾಕುಮಾರಿ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಉಡುಪಿ: ರೈಲ್ವೆ ಮೇಲ್ಸೇತುವೆ ವಿಳಂಬದ ವಿರುದ್ಧ ‘ಏಪ್ರಿಲ್‌ ಫೂಲ್’
ಉಡುಪಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯು ನಗರದ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಏ.1ರಂದು ‘ಏಪ್ರಿಲ್‌ ಫೂಲ್‌’ ಎಂಬ ವಿಶಿಷ್ಟ ಪ್ರತಿಭಟನೆಯನ್ನು ಆಯೋಜಿಸಿದೆ.
ಯಕ್ಷಗಾನ ಬೆಳವಣಿಗೆಗೆ ಮಕ್ಕಳ ಮೇಳಗಳ ಕೊಡುಗೆ ಅನನ್ಯ: ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು
ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ ಕೋಟ ಇದರ ಸುವರ್ಣ ಪರ್ವ ಕಾರ್ಯಕ್ರಮ ನಡೆಯಿತು.
ಸಣ್ಣಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು: ನರೇಂದ್ರ ಎಸ್. ಗಂಗೊಳ್ಳಿ
ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಅಭಿಶಿಕ್ಷಣ ಕಾರ್ಯಕ್ರಮ ನಡೆಯಿತು. ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಉದ್ಘಾಟಿಸಿದರು.
ಉಡುಪಿ ಎಸ್‌ಡಿಎಂಎ ಕಾಲೇಜು: ನಿಕ್ಷಯಾ ಅಭಿಯಾನ ಸಂಪನ್ನ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸ್ವಸ್ಥ ವೃತ್ತ ಮತ್ತು ಯೋಗ ಸ್ನಾತಕೋತ್ತರ ಅಧ್ಯಯನ ವಿಭಾಗವು ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನಿಕ್ಷಯಾ ಅಭಿಯಾನ- ೨೦೨೫ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved