ಡಿಎಂಕೆ ತಿರಸ್ಕರಿಸಿದ ರುಪಾಯಿ ಚಿಹ್ನೆ ರಚಿಸಿದ್ದು ಕಾಂಗ್ರೆಸ್ ಸರ್ಕಾರ: ಪ್ರಹ್ಲಾದ್ ಜೋಶಿಕೇಂದ್ರದಲ್ಲಿ ಹಿಂದೆ ಕಾಂಗ್ರೆಸ್ ಸರ್ಕಾರವೇ ರೂಪಿಸಿದ ರೂಪಾಯಿ ಚಿಹ್ನೆನ್ನು ತಿರಸ್ಕರಿಸಿರುವ ತಮಿಳುನಾಡಿನ ಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಸ್ಟಾಲಿನ್, ತಮ್ಮ ವೈಫಲ್ಯವನ್ನು ಮಚ್ಚಿಡುವುದಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.