ಬೀದಿ ನಾಟಕ: ಉಡುಪಿ ಯುಪಿಎಂಸಿ ತಂಡ ಆರೋಗ್ಯ ಶಿಕ್ಷಣಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಾಟಕ ತಂಡದಿಂದ ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯ ರೋಗ ಮತ್ತು ಮಾನಸಿಕ ಖಿನ್ನತೆ ಕುರಿತಾದ ಮಾಹಿತಿ ನೀಡುವ ಬೀದಿನಾಟ ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಶುಕ್ರವಾರ ೨೨ನೇ ಬಾರಿ ಪ್ರದರ್ಶಿಸಲ್ಪಟ್ಟು ಸಮಾಪನಗೊಂಡಿತು.