ಇಂದ್ರಾಳಿ ರುದ್ರಭೂಮಿಯ ಅಂತ್ಯ ಸಂಸ್ಕಾರ ಧಾಮ ಲೋಕಾರ್ಪಣೆಮಣಿಪಾಲ್ ಟೌನ್ ರೋಟರಿ ಕ್ಲಬ್‌ನ ದಶಮಾನೋತ್ಸವ ಸಂಧರ್ಭದಲ್ಲಿ, ಸಂಸ್ಥೆಯ ಮಾಜಿ ಅಧ್ಯಕ್ಷ ಬೆಲ್ಪತ್ರೆ ಗಣೇಶ ನಾಯಕ್ ಮತ್ತು ಶೈಲಾ ಜಿ. ನಾಯಕ್ ಅವರ ವೈವಾಹಿಕ ಜೀವನದ 50 ವರ್ಷಾಚರಣೆಯ ಸಂದರ್ಭದಲ್ಲಿ ಇಂದ್ರಾಳಿ ರುದ್ರಭೂಮಿಗೆ 15 ಲಕ್ಷ ರು. ವೆಚ್ಚದಲ್ಲಿ ಅಂತ್ಯ ಸಂಸ್ಕಾರ ಧಾಮ ಕಟ್ಟಿಸಿಕೊಟ್ಟಿದ್ದು, ಲೋಕಾರ್ಪಣೆ ಇತ್ತೀಚೆಗೆ ನಡೆಯಿತು.