• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಎಸ್‌ಆರ್‌ಎಸ್‌ ಕಾಲೇಜಿನಲ್ಲಿ ಸ್ಟಾಕ್‌ ಮಾರ್ಕೆಟ್‌ ಕುರಿತು ಅತಿಥಿ ಉಪನ್ಯಾಸ
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಲಕ್ ಆಂಡ್ ರಿಯಾಲಿಟಿ ಇನ್ ಸ್ಟಾಕ್ ಮಾರ್ಕೆಟ್ ವಿಷಯದ ಕುರಿತು ಅತಿಥಿ ಉಪನ್ಯಾಸ ಆಯೋಜಿಸಲಾಯಿತು. ಬೆಂಗಲೂರಿನ ಸಿಂಪ್ಲಸ್ ಪೈನಾನ್ಸಿಯಲ್ ಕನ್ಸಲ್ಟೆನ್ಸಿ ಪ್ರ್ಯೆವೇಟ್ ಲಿಮಿಟೆಡ್ ನ ಸ್ಥಾಪಕ ಹಾಗೂ ನಿರ್ದೇಶಕ ದೀಪಕ್ ಕೆ. ರಾವ್ ಉಪನ್ಯಾಸ ನೀಡಿದರು.
ನಮ್ಮ ಕ್ಲಿನಿಕ್ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗೆ ಆದ್ಯತೆ: ಯಶ್ಪಾಲ್ ಸುವರ್ಣ
ಉಡುಪಿ ನಗರಸಭೆಯ ಕೊಡವೂರು ವಾರ್ಡಿನ ಲಕ್ಷ್ಮೀನಗರ ಗರ್ಡೆಯಲ್ಲಿ ನೂತನವಾಗಿ ಆರಂಭಗೊಂಡ ನಮ್ಮ ಕ್ಲಿನಿಕ್ ಚಿಕಿತ್ಸಾಲಯವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಹೆತ್ತವರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಮನಸ್ಥಿತಿ ಬಿಡಿ, ಧಾರ್ಮಿಕ ಚಿಂತನೆ ಮೈಗೂಡಿಸಿಕೊಳ್ಳಿ: ಉದಯ್ ಹೊಳ್ಳ
ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಶ್ರೀ ಗುರುಧಾಮ ವಸತಿ ಗೃಹವನ್ನು ರಾಜ್ಯ ಸರ್ಕಾರದ ನಿಕಟಪೂರ್ವ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಲೋಕಾರ್ಪಣೆಗೊಳಿಸಿದರು.
ಮಾಹೆಯ ಭಾಷಾ ವಿಭಾಗದಿಂದ ಕೊರಗ ಭಾಷೆಯ ಅಧ್ಯಯನ
ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ)ನ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಕುರಿತ ಕ್ಷೇತ್ರಾಧ್ಯಯನ ಪಡುಬಿದ್ರಿ ಸಮೀಪದ ಪಾದೆಬೆಟ್ಟುವಿನಲ್ಲಿ ಇತ್ತೀಚೆಗೆ ನಡೆಯಿತು.
ಅಂತರ್ ಧರ್ಮೀಯ ವಿವಾಹದಿಂದ ಹಿಂದುತ್ವಕ್ಕೆ ಧಕ್ಕೆಯಾಗುವುದಿಲ್ಲವೇ: ರಮೇಶ್ ಕಾಂಚನ್
ಸ್ವಯಂಘೋಷಿತ ಹಿಂದೂ ಮುಖಂಡರಾಗಿ, ದ್ವೇಷಪೂರಿತ ಭಾಷಣದ ಮೂಲಕ ಐಷಾರಾಮಿ ಜೀವನ ನಡೆಸುತ್ತಿರುವ ಚಕ್ರವರ್ತಿ ಸೂಲಿಬೆಲೆ, ಮಂಗಳೂರಿನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಅನ್ಯಧರ್ಮದ ಹುಡುಗಿಯರನ್ನು ಪ್ರೀತಿಸಿ ವಿವಾಹವಾಗಿ ಎಂದು ನೀಡಿರುವ ಕರೆಯಂತೆ ಹಿಂದೂ ಯುವಕರು ನಡೆದುಕೊಂಡರೆ ಹಿಂದುತ್ವಕ್ಕೆ ದಕ್ಕೆಯಾಗುವುದಿಲ್ಲವೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.
ಉಡುಪಿ: ಪೂರ್ಣಪ್ರಜ್ಞ ಕಾಲೇಜನಲ್ಲಿ ಪತ್ರಿಕಾ ಬರವಣಿಗೆ ಕಾರ್ಯಾಗಾರ
ಉಡುಪಿ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಆಶ್ರಯದಲ್ಲಿ ವಿದ್ಯಾರ್ಥಿ ವೇದಿಕೆ, ಕನ್ನಡ ವಿಭಾಗ ಹಾಗೂ ಮೀಡಿಯಾ ಕಮಿಟಿಯ ಸಂಯೋಜನೆಯಲ್ಲಿ ಅರ್ಧ ದಿನದ ಪತ್ರಿಕಾ ಬರವಣಿಗೆ ಕಾರ್ಯಾಗಾರ ಸಂಪನ್ನಗೊಂಡಿತು.
ಪ್ರತಿ ದಿನವೂ ಮಹಿಳಾ ದಿನವಾಗಲಿ: ವಸಂತಿ ಶೆಟ್ಟಿ ಬ್ರಹ್ಮಾವರ
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಅವರನ್ನು ಅಭಿನಂದಿಸಲಾಯಿತು.
ಮಣಿಪಾಲ: ಡೆಂಘೀ, ಮಲೇರಿಯಾ ತಡೆಗೆ ಸಮುದಾಯ ಸ್ವಚ್ಛತಾ ಅಭಿಯಾನ
ರೋಗ ನಿರೋಧಕತೆ ಮತ್ತು ಸಮುದಾಯದ ಆರೋಗ್ಯದ ದೃಷ್ಟಿಯಿಂದ ರೋಟರಿ ಮಣಿಪಾಲ ಹಿಲ್ಸ್‌ನ ನೇತೃತ್ವದಲ್ಲಿ ಮನ್ನಾಪಳ್ಳದ 20 ಎಕರೆ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಕಾರ್ಕಳ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಸಾಧಕಿಯರಿಗೆ ಸನ್ಮಾನ
ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖಂಡ ಉದಯ ಶೆಟ್ಟಿ ಮುನಿಯಾಲು, ಮಹಿಳೆಯರು ಕುಟುಂಬದ ಶಕ್ತಿಯಾಗಿ ಕುಟುಂಬ ಸಲಹುತ್ತಾರೆ, ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿರುವುದರಿಂದ ದೇಶದ ಪ್ರಗತಿ ಸಾಧ್ಯವಾಗುತ್ತಿದೆ ಎಂದರು.
ಮಾರ್ಚ್‌ 15 ರಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ ಮಾ.15 ರಂದು ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿಗಳು ಆರಂಭಗೊಳ್ಳಲಿದ್ದು, ಧ್ವಜಾರೋಹಣ, ಯಾಗ ಶಾಲೆ ಪ್ರವೇಶ, ಭೇರಿ ತಾಡನ, ಕೌತುಕ ಬಂಧನ ಹಾಗೂ ನಗರೋತ್ಸವ ನಡೆಯಲಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಹೇಳಿದ್ದಾರೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 463
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved