ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಎಸ್‌ಐ ವೇತನ ಮಿತಿ 30 ಸಾವಿರ ರು.ಗೇರಿಸಲು ಕೇಂದ್ರ ಸಚಿವರಿಗೆ ಸಂಸದ ಮನವಿ
ಕಾರ್ಮಿಕರು ಇ.ಎಸ್.ಐ. ಆರೋಗ್ಯ ವಿಮಾ ಸೌಲಭ್ಯ ಪಡೆಯಲು ಪ್ರಸ್ತುತ ಇರುವ 21 ಸಾವಿರ ರು. ವೇತನ ಮಿತಿಯನ್ನು 30 ಸಾವಿರ ರು.ಗಳಿಗೆ ಏರಿಸುವಂತೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಕಾರ್ಮಿಕ ಸಚಿವ ಡಾ. ಮನ್ಸುಕ್ ಮಾಂಡವೀಯ ಅವರಿಗೆ ಮನವಿ ಸಲ್ಲಿಸಿದ್ದಾರೆ
ರೆಡ್‌ಕ್ರಾಸ್ ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಬಸ್ರೂರು ರಾಜೀವ ಶೆಟ್ಟಿ
ಕಾರ್ಕಳ ರೆಡ್‌ಕ್ರಾಸ್ ಭವನದಲ್ಲಿ ಕಾರ್ಕಳದ ಮಂಜುನಾಥ ಪೈ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಮೂರು ದಿನಗಳ ವ್ಯಕ್ತಿತ್ವ ವಿಕಸನ ಶಿಬಿರ ನೆರವೇರಿತು.
‘ಸ್ಕೂಲ್ ಲೀಡರ್’ ಚಿತ್ರ ತಂಡದ ಕಲಾವಿದರ ಸಮ್ಮಿಲನ, ಅಭಿನಂದನಾ ಕಾರ್ಯಕ್ರಮ
ಕಟಪಾಡಿಯ ಸನ್‌ಮ್ಯಾಟ್ರಿಕ್ಸ್ ಬ್ಯಾನರ್‌ನಡಿ ನಿರ್ಮಾಣಗೊಳ್ಳುತ್ತಿರುವ ‘ಸ್ಕೂಲ್ ಲೀಡರ್’ ಚಲನಚಿತ್ರ ತಂಡದ ಕಲಾವಿದರ ಸಮ್ಮಿಲನ ಮತ್ತು ಅಭಿನಂದನಾ ಕಾರ್ಯಕ್ರಮ ಕಟಪಾಡಿ ಎಸ್.ವಿ.ಎಸ್. ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಯಕ್ಷಗಾನ ಮನೆ ಮನಗಳಿಗೆ ತಲುಪಿಸಲು ಅಕಾಡೆಮಿ ಪ್ರಯತ್ನ: ಡಾ.ತಲ್ಲೂರು
ಹೊನ್ನಾವರ ತಾಲೂಕಿನ ಕವಲಕ್ಕಿ ಶ್ರೀ ಮಹಾಸತಿ ದೇವಳದ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಎರಡು ದಿನಗಳ ಯಕ್ಷಗಾನ ವಿಚಾರ ಸಂಕಿರಣ, ಗೋಷ್ಠಿ, ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಭಾನುವಾರ ಉದ್ಘಾಟನೆಗೊಂಡಿತು.
ಜನೌಷಧಿ ಕೇಂದ್ರಗಳ ತೆರವು ಕೀಳು ರಾಜಕಾರಣ: ಕಿಶೋರ್ ಕುಮಾರ್
‘ಪ್ರಧಾನಮಂತ್ರಿ ಜನೌಷಧಿ ಕೇಂದ್ರ’ಗಳನ್ನು ರಾಜ್ಯದ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವುದು ಕಾಂಗ್ರೆಸ್ ಸರ್ಕಾರದ ಕೀಳು ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: 31ರಂದು ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ
ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಯಕ್ಷಗಾನ ಕಲಾವಿದರ ಸಮಾವೇಶ 31ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ
ವಿಬಿಸಿಎಲ್: 66ನೇ ಕಾಲೇಜು ದಿನ, ಸಂಸ್ಥಾಪಕರ ದಿನ
ಉಡುಪಿ ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ೬೬ ನೇ ಕಾಲೇಜು ದಿನ ಹಾಗೂ ಸಂಸ್ಥಾಪಕರ ದಿನ ಆಚರಣೆ ಇತ್ತೀಚೆಗೆ ನೆರವೇರಿತು.
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಉದ್ಯಮ, ಆಹಾರ ಮೇಳ ಸಂಪನ್ನ
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ಪ್ರಥಮ ಬಾರಿಗೆ ಯುವ ವಿಪ್ರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಉಚಿತವಾಗಿ ಉದ್ಯಮ ಮಳಿಗೆಗಳ ಮೇಳವನ್ನು ಗುಂಡಿಬೈಲಿನ ಬ್ರಾಹ್ಮಿ ಸಭಾಭವನದ ಆವರಣದಲ್ಲಿ ಆಯೋಜಿಸಲಾಗಿತ್ತು.
ಉಡುಪಿ: 30ರಂದು ಸ್ಕೌಟ್ಸ್ ಗೈಡ್ಸ್ ರಾಜ್ಯಮಟ್ಟದ ವಿದ್ಯಾರ್ಥಿಗಳ ಅಭಿನಂದನೆ
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಆಯೋಜನೆಯಲ್ಲಿ ರಾಜ್ಯಮಟ್ಟದ ‘ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ’ 30ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ.
ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಮಳೆ, ನಿಲ್ಲದ ಹಾನಿ
ಸೋಮವಾರ ರಾತ್ರಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 95.30 ಮಿ.ಮೀ. ಮಳೆಯಾಗಿದೆ. ಕಾರ್ಕಳ ತಾಲೂಕಿನಲ್ಲಿ ಬರೋಬ್ಬರಿ 122 ಮಿ. ಮೀ. ಮಳೆ ದಾಖಲಾಗಿದೆ. ಹಗಲಿನಲ್ಲಿಯೂ ಇದೇ ಪ್ರಮಾಣದಲ್ಲಿ ಮಳೆಯಾಗುತ್ತಿದ್ದರೇ ಭಾರೀ ಪ್ರವಾಹ ಸಂಭವಿಸುವ ಸಾಧ್ಯತೆ ಇತ್ತು. ರಾತ್ರಿಯ ಈ ಧಾರಾಕಾರ ಗಾಳಿ-ಮಳೆಗೆ ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
< previous
1
...
113
114
115
116
117
118
119
120
121
...
523
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ