ಜ.16ರಿಂದ ಉಡುಪಿಯಲ್ಲಿ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಡಿಸಿ ಡಾ. ವಿದ್ಯಾಕುಮಾರಿ8 ದಿನಗಳ ಕಾಲ ನಡೆಯುವ ಈ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 13ಕ್ಕೂ ಹೆಚ್ಚು ಕ್ರೀಡೆಗಳು ನಡೆಯಲಿದೆ. ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮತ್ತು ಮಣಿಪಾಲ ಮಾಹೆ ವಿವಿ ಕ್ರೀಡಾಂಗಣದಲ್ಲಿ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಉದ್ಘಾಟನೆಗೆ ಮುಖ್ಯ ಮಂತ್ರಿಗಳು ಸೇರಿದಂತೆ ಇತರ ಸಚಿವರು ಹಾಗೂ ಗಣ್ಯರು ಆಗಮಿಸಲಿದ್ದಾರೆ.