ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್‌ಡಿಪಿಐನ ಬೆಳಗಾವಿ ಚಲೋಗೆ ಆರಂಭದಲ್ಲಿಯೇ ವಿಘ್ನ!
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿಯಿಂದ ಆರಂಭಿಸಲಿದ್ದ ಬೆಳಗಾವಿ ಚಲೋಗೆ ಆರಂಭದಲ್ಲಿಯೇ ಪೊಲೀಸರಿಂದ ವಿಘ್ನ ಎದುರಾಗಿದೆ. ಉಡುಪಿಯಿಂದ ಮಂಗಳವಾರ ಈ ಚಲೋ ಆರಂಭಿಸಲು ಪೊಲೀಸ್ ಅನುಮತಿ ನೀಡದೇ ಗೊಂದಲಕ್ಕೆ ಕಾರಣವಾಯಿತು. ಕೊನೆಗೆ ಅಧಿಕೃತವಾಗಿ ಚಲೋ ಕಾರ್ಯಕ್ರಮ ಆರಂಭವಾಗಲಿಲ್ಲ.
ಉಡುಪಿ: ೪೬ನೇ ವಾದಿರಾಜ ಕನಕದಾಸ ಸಂಗೀತೋತ್ಸವ ಸಂಪನ್ನ
ವಾದಿರಾಜ
ಪ್ರೌಢಶಿಕ್ಷಣವೇ ಮುಂದಿನ ಬದುಕಿಗೆ ಬುನಾದಿ: ಪ್ರೊ. ಪುರ್ಟಾಡೋ
ಸಂತೆಕಟ್ಟೆ ಮೌಂಟ್ ರೋಸರಿ ಪ್ರೌಢ ಶಾಲಾ ವಾರ್ಷಿಕೋತ್ಸವದಲ್ಲಿ ಕಳೆದ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಸತತವಾಗಿ ಏಳನೇ ಬಾರಿ ನೂರು ಶೇಕಡಾ ಫಲಿತಾಂಶ ಪಡೆದ ಸಂಸ್ಥೆಯನ್ನು ಅಭಿನಂದಿಸಿ ಅತ್ಯುನ್ನತ ಶ್ರೇಣಿಯಲ್ಲಿ ಫಲಿತಾಂಶ ಪಡೆದ ೩೭ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಣಪಾವತಿಯ ಕೌಂಟರೇ ಇಲ್ಲದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ
ಶಂಕರನಾರಾಯಣದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಚಿಕಿತ್ಸಾ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ ಉದ್ಘಾಟನೆಗೊಂಡಿತು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದೆ. ಉನ್ನತ ಗುಣಮಟ್ಟದ ಆರೈಕೆಗಾಗಿ ತಜ್ಞ ವೈದ್ಯರ ಮತ್ತು ಆರೋಗ್ಯ ವೃತ್ತಿಪರರ ಸೇವೆಯನ್ನು ಒದಗಿಸಲು ಈ ಚಾರಿಟೇಬಲ್ ಆಸ್ಪತ್ರೆ ಸಜ್ಜಾಗಿದೆ.
ಉಡುಪಿಯಿಂದ 6 ದಿನ ಚಲೋ ಬೆಳಗಾವಿ ಜಾಥಾ: ಎಸ್‌ಡಿಪಿಐ
ಯೂ ಟರ್ನ್ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ನ್ಯಾಯಕ್ಕಾಗಿ ಇಂದಿನಿಂದ (ಡಿ.10) ಡಿ.16ರ ವರೆಗೆ ಉಡುಪಿಯಿಂದ ಬೆಳಗಾವಿಗೆ ಅಂಬೇಡ್ಕರ್ ಜಾಥಾ-2 ನಡೆಯಲಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಭಾಸ್ಕರ್ ಪ್ರಸಾದ್ ಹೇಳಿದರು.
ಕಲ್ಯಾಣಪುರ: ಉಡುಪಿ ತುಳುಕೂಟದಿಂದ ತುಳು ಮಿನದನ
ತುಳುಕೂಟ ಉಡುಪಿ, ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ರೋಟರಿ ಕ್ಲಬ್ ಕಲ್ಯಾಣಪುರ ಜೈ ತುಳುನಾಡ್ ಉಡುಪಿ, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಆಶ್ರಯದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಶನಿವಾರ ತುಳುಮಿನದನ ಕಾರ್ಯಕ್ರಮ ನೆರವೇರಿತು.
ಉಡುಪಿ ಜಿಲ್ಲೆ: 269675 ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರ ವಿತರಣೆ
ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಉದದ್ಘಾಟನೆ ನಡೆಯಿತು. ಈ ಕಾರ್ಯಕ್ರಮದಲ್ಲಿ 1-5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6-19 ವರ್ಷದೊಳಗಿನವರಿಗೆ ಅವರವರ ಶಾಲೆ - ಕಾಲೇಜುಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುತ್ತದೆ.
ಉಡುಪಿ: ಎಲ್‌ಐಸಿ ಪ್ರತಿನಧಿಗಳ ಧರಣಿ, ಮನವಿ ಸಲ್ಲಿಕೆ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಫೆಡರೇಶನ್‌ನ ಉಡುಪಿ ವಿಭಾಗದ ನೇತೃತ್ವದಲ್ಲಿ ಜೀವ ವಿಮಾ ಪ್ರತಿನಿಧಿಗಳು ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗದಲ್ಲಿ ಸೋಮವಾರ ಧರಣಿ ನಡೆಸಿದರು.
ಅಂಬೇಡ್ಕರ್ ಪುಣ್ಯತಿಥಿ: ಎಬಿವಿಪಿ ಸಾಮರಸ್ಯ ಸಪ್ತಾಹ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಜ್ಞಾನ ಸಂತ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ತಾಲೂಕಿನಾದ್ಯಂತ ‘ಸಾಮರಸ್ಯ ಸಪ್ತಾಹ’ ಎನ್ನುವ ವಿಶೇಷ ಕಾರ್ಯಕ್ರಮವನ್ನು ಡಿ.2 ರಿಂದ ಡಿ. 8 ರವರೆಗೆ ತಾಲೂಕಿನ ವಿವಿಧ ಹಾಸ್ಟೆಲ್ ಹಾಗೂ ಕಾಲೇಜು ಕ್ಯಾಂಪಸ್ ಗಳಲ್ಲಿ ನಡೆಸಲಾಯಿತು.
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದ ಕಾಂಗ್ರೆಸ್ ಸರ್ಕಾರ: ಶಹಾಪುರ
ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಲಾಭಿಗೆ ತಲೆಬಾಗಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ಕಡ್ಡಾಯ ನಿಯಮವನ್ನು ರದ್ದುಗೊಳಿಸಿದೆ ಎಂದು ಮಾಜಿ ಶಾಸಕ ಅರುಣ್ ಶಹಾಪುರ ಆರೋಪಿಸಿದ್ದಾರೆ.
< previous
1
...
115
116
117
118
119
120
121
122
123
...
393
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ