• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಮನೆ ಶಂಭು ಹೆಗಡೆ ಯಕ್ಷಗಾನದ ಸೌರಭವನ್ನು ಜಗದಗಲಕ್ಕೆ ಪಸರಿಸಿದ ಕಲಾವಿದ: ಡಾ.ತಲ್ಲೂರು
ಹೊನ್ನಾವರ ಗುಣವಂತೆಯ ಯಕ್ಷಾಂಗಣದಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ 90ನೇ ವರ್ಷದ ಸಂಭ್ರಮೋತ್ಸವ ಹಾಗೂ 9 ದಿನ ನಡೆದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ನಡೆಯಿತು.
ಕುಂದಾಪುರ: ಮೂಡ್ಲಕಟ್ಟೆ ಎಂಐಟಿಯಲ್ಲಿ ರಕ್ತದಾನ ಶಿಬಿರ
ರಕ್ತದಾನವು ಜೀವಗಳನ್ನು ಉಳಿಸುವ ಒಂದು ಉದಾತ್ತ ಕಾರ್ಯವಾಗಿದೆ ಮತ್ತು ಸಮುದಾಯದ ಜವಾಬ್ದಾರಿಯ ಪ್ರಜ್ಞೆಯನ್ನು ಹೆಚ್ಚಿಸುತ್ತದೆ. ಈ ಉದ್ದೇಶವನ್ನು ಉತ್ತೇಜಿಸಲು ಇಲ್ಲಿನ ಎಂಐಟಿ ಕಾಲೇಜಿನ ಎನ್‌ಎಸ್‌ಎಸ್‌ ಘಟಕವು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮತ್ತು ಲಯನ್ಸ್ ಕ್ಲಬ್ ಹಂಗ್ಳೂರ್ ಸಹಯೋಗದೊಂದಿಗೆ ಇತ್ತೀಚೆಗೆ ರಕ್ತದಾನ ಶಿಬಿರವನ್ನು ಆಯೋಜಿಸಿತು.
ಉಡುಪಿ: ತಾಲೂಕು ಕಚೇರಿಯಲ್ಲಿ ಲೀಗಲ್ ಕ್ಲಿನಿಕ್ ಉದ್ಘಾಟನೆ
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ತಾಲೂಕು ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ (ಲೀಗಲ್ ಕ್ಲಿನಿಕ್) ಇತ್ತೀಚೆಗೆ ಉದ್ಘಾಟನೆಗೊಂಡಿತು.
ನದಿ ತೀರದ ಪ್ರದೇಶಗಳಿಗೆ ನುಗ್ಗಿದ ಉಪ್ಪು ನೀರು: ಕೃಷಿ ಭೂಮಿ ನಾಶ
ಹೆಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟು, ಮೂವತ್ತುಮುಡಿ, ಬುಗ್ರಿಕಡು, ಕೋಟೆಬೆಟ್ಟು, ಹೊಸ್ಕಳಿ ಭಾಗದ ಕೃಷಿಕರು ಗದ್ದೆಗಳಿಗೆ ನುಗ್ಗಿದ ಉಪ್ಪು ನೀರಿನಿಂದಾಗಿ ಕಂಗೆಟ್ಟಿದ್ದಾರೆ. ಮುಂಗಾರುವಿನಲ್ಲಿ ಭತ್ತದ ಬೆಳೆ ಬೆಳೆಯುವ ಇಲ್ಲಿನ ಕೃಷಿಕರು, ಆ ಬಳಿಕ ಹಿಂಗಾರು ಹಂಗಾಮಿನಲ್ಲಿ ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ಇದೀಗ ಏಕಾಏಕಿ ನದಿ ತೀರದ ಕೃಷಿಗದ್ದೆಗಳಿಗೆ ಉಪ್ಪು ನೀರು ನುಗ್ಗಿದ್ದರಿಂದ ರೈತರು ಬೆಳೆದ ಕೃಷಿ ಸಂಪೂರ್ಣ ನಾಶಗೊಂಡಿದೆ.
ಉಡುಪಿ: 3 ಕಿ.ಮೀ. ಹೆದ್ದಾರಿಯಲ್ಲಿ 200 ಚೀಲ ತ್ಯಾಜ್ಯ ಸಂಗ್ರಹಿಸಿದ ವಿದ್ಯಾರ್ಥಿಗಳು!
ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಕೊನೆಯ ದಿನ ಸೋಮವಾರ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ನಿಟ್ಟೂರಿನ ಆಭರಣ ಮೋಟಾರ್ಸ್ ಎದುರಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಈ ಮಹಾ ಅಭಿಯಾನಕ್ಕೆ ಉಡುಪಿಯ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿ ಶುಭ ಹಾರೈಸಿದರು.
ಬ್ರಹ್ಮಾವರ: ಮಕ್ಕಳಲ್ಲಿ ಕುತೂಹಲ ಮೂಡಿಸಿದ ಆಕಾಶ ವೀಕ್ಷಣೆ!
ರಾಷ್ಟೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಇಲ್ಲಿನ ಎಸ್‌ಎಂಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ‘ನೆಲ - ನೀರು- ಆಕಾಶ’ ಎಂಬ ವಿಷಯದಡಿ ನಡೆದ ಕಾರ್ಯಕ್ರಮದಲ್ಲಿ ‘ಆಕಾಶ ವೀಕ್ಷಣೆ’ಯನ್ನು ಆಯೋಜಿಸಲಾಗಿತ್ತು.
ಉಡುಪಿ ಜಿಲ್ಲೆಯ ಬ್ಯಾಂಕ್‌ಗಳ ಸಿಡಿ ಅನುಪಾತ ಶೇ.50ಕ್ಕಿಂತ ಕಡಿಮೆ: ಶೀಬ ಸಹಜನ್
ಮಣಿಪಾಲ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕೆನರಾ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕಿ ಶೀಬ ಸಹಜನ್ ಸಭೆಯಲ್ಲಿ ಮಾಹಿತಿ ನೀಡಿದರು.
ಹಂಗಾರಕಟ್ಟೆ ಸ.ಪ್ರಾ. ಶಾಲೆಯಲ್ಲಿ ವಿಜ್ಞಾನ - ಪುರಾತನ ವಸ್ತು ಪ್ರದರ್ಶನ
ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಇಲ್ಲಿನ ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಮತ್ತು ಕಾರ್ಯಾಗಾರ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ವಿದ್ಯಾರ್ಥಿಗಳ ಯುವ ಮನಸ್ಸುಗಳು ರಚಿಸಿದ ವಿಜ್ಞಾನ ಮಾದರಿಗಳು ಹಾಗೂ ಪುರಾತನ ಕಾಲದ ವಸ್ತುಗಳ ಪ್ರದರ್ಶನ ವಿಶೇಷವಾಗಿ ಗಮನ ಸೆಳೆಯಿತು.
ಯಕ್ಷಗಾನ ಮಧ್ಯರಾತ್ರಿಯೇ ನಿಲ್ಲಿಸಬೇಕು ಎಂದು ಆಕ್ಷೇಪ ಇಲ್ಲ: ಡಿ.ಕೆ. ಶಿವಕುಮಾರ್
ಯಕ್ಷಗಾನ ನಮ್ಮ ಸಂಸ್ಕೃತಿ, ದೇಶದ ಆಸ್ತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೇ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಸಂಘಟಿತ ಹೋರಾಟದಿಂದ ಮಾತ್ರ ಪಂಚಾಯತ್‌ರಾಜ್‌ ಉಳಿವು ಸಾಧ್ಯ: ಸಂಸದ ಕೋಟ
ಉಡುಪಿ ರಜತಾದ್ರಿಯ ಜಿಲ್ಲಧಿಕಾರಿ ಕಚೇರಿ ಸಂಕೀರ್ಣದ ಬಳಿ ವಿವಿಧ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ನಡೆಸಿದ ಸ್ಥಳೀಯ ಸರ್ಕಾರದ ಉಳಿವಿಗಾಗಿ ಪ್ರತಿಭಟನಾ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 463
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved