ಅದಾನಿ ಫೌಂಡೇಷನ್‌ನಿಂದ ಪಲಿಮಾರು ಗ್ರಾ.ಪಂ.ಗೆ ೧.೬೦ ಕೋಟಿ ರು. ಅನುದಾನಅದಾನಿ ಸಮೂಹದ ಉಡುಪಿ ಟಿಪಿಪಿ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ ಪಲಿಮಾರು ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆಯ ಕಾಂಕ್ರಿಟೀಕರಣಕ್ಕೆ ಶನಿವಾರ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ ಮತ್ತು ಪಂಚಾಯಿತಿ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು.