ಕೃಷ್ಣ ಗೌಡ ಮಾದ್ಲಮನೆಗೆ ‘ಜನಪದ ವೈದ್ಯ ಸಿರಿ’ ಪ್ರಶಸ್ತಿಸುಮಾರು ೩೫ ವರ್ಷದ ಅನುಭವದೊಂದಿಗೆ ಬಹುಮೂಲಿಕ ಪದ್ಧತಿಯಲ್ಲಿ ಪಾರಂಗತರಾಗಿರುವ ಅವರು, ಬೆನ್ನುನೋವು, ಮೂಲವ್ಯಾಧಿ, ಚರ್ಮರೋಗ, ಸ್ತ್ರೀಯರ ರೋಗಗಳು, ದುರ್ಬಲತೆ ಮುಂತಾದ ಅನೇಕ ರೋಗಗಳಿಗೆ ಸೂಕ್ತವಾಗಿ ತಾವೇ ತಯಾರಿಸಿದ ಸಸ್ಯಮೂಲದ ಔಷಧಿಗಳ ಮೂಲಕ ಚಿಕಿತ್ಸೆ ನೀಡುತ್ತಾರೆ.