• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಹೆ: ಆಧುನಿಕ ಗ್ರಂಥಾಲಯ ನಿರ್ವಹಣೆ ರಾಷ್ಟ್ರೀಯ ಸಮ್ಮೇಳನ ಸಂಪನ್ನ
ಆಧುನಿಕ ಗ್ರಂಥಾಲಯಗಳ ನಿರ್ವಹಣೆ ಕುರಿತ ರಾಷ್ಟ್ರೀಯ ಸಮ್ಮೇಳನ ಇತ್ತೀಚೆಗೆ ಮಣಿಪಾಲ ಕೆ.ಎಂ.ಸಿ.ಯ ಡಾ.ಟಿ.ಎಂ.ಎ.ಪೈ ಹಾಲ್ ನಲ್ಲಿ ನಡೆಯಿತು. ಮಾಹೆಯ ಮಾಹಿತಿ ತಂತ್ರಜ್ಞಾನ ವಿಭಾಗ ಮತ್ತು ಕೆ.ಎಂ.ಸಿ.ಯ ಗ್ರಂಥಾಲಯ ವಿಭಾಗಗಳು ಈ ಕಾರ್ಯಕ್ರಮ ಆಯೋಜಿಸಿದ್ದವು.
ಗೇರುಬೀಜ ಫ್ಯಾಕ್ಟರಿಗಳಿಗೆ ಲಕ್ಷಾಂತರ ರು. ವಂಚನೆ
ಉಡುಪಿ ಜಿಲ್ಲೆ ಹೆಬ್ರಿಯ ಎರಡು ಗೇರು ಬೀಜ ಫ್ಯಾಕ್ಟರಿಗಳಿಗೆ ರಾಜಸ್ಥಾನದ ಮೂಲದ ಕಂಪನಿ ಲಕ್ಷಾಂತರ ರು. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ರಾಜಸ್ಥಾನದ ಮನ್ನತ್ ಓವರ್ ಸೀಸ್ ಕಂಪನಿಯು ಹೆಸರಿನಲ್ಲಿ ಲಕ್ಷಾಂತರ ರು. ವಂಚನೆಯಾದ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಕಳ ಮಂಗಳಾ ಕಲಾ ಸಾಹಿತ್ಯ ವೇದಿಕೆ 21ನೇ ವಾರ್ಷಿಕೋತ್ಸವ
ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ಕಲಾಸಂಗಮ ಕಾರ್ಯಕ್ರಮವು ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ ಹೊಟೇಲ್‌ ಮಾಲೀಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿದರು.
ಕಷ್ಟ ನಷ್ಟ ಅರಿತವ ಮಾತ್ರ ಉತ್ತಮ ಕಲಾವಿದನಾಗಬಲ್ಲ: ನವೀನ್ ಡಿ. ಪಡೀಲ್
ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಭಾನುವಾರ ಹಿರಿಯ ತುಳು ನಾಟಕ, ಚಲನಚಿತ್ರ ನಟ ನವೀನ್ ಡಿ. ಪಡೀಲ್ ಅವರಿಗೆ 2025ನೇ ಸಾಲಿನ ವಿಶ್ವಪ್ರಭಾ ಪುರಸ್ಕಾರನವನ್ನು 1 ಲಕ್ಷ ರು. ನಗದು ಸಹಿತ ನೀಡಿ ಗೌರವಿಸಲಾಯಿತು. ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಕತ್ವದಲ್ಲಿ ಸಮಾರಂಭ ಸಂಪನ್ನಗೊಂಡಿತು.
ಜೆಇಇ ಮೈನ್‌ ಬಿ ಆರ್ಕ್‌ ಫಲಿತಾಂಶ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ
ಎನ್.ಟಿ.ಎ. ನಡೆಸುವ ಜೆಇಇ ಮೈನ್.ಬಿ.ಆರ್ಕ್‌ನ ಮೊದಲ ಹಂತದ ಫಲಿತಾಂಶದಲ್ಲಿ ಇಲ್ಲಿನ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ ೯೯ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ ೨೨ ವಿದ್ಯಾರ್ಥಿಗಳಿಗೆ ೯೫ಕ್ಕಿಂತ ಅಧಿಕ ಪರ್ಸಂಟೈಲ್‌ ಗಳಿಸಿ ಉತ್ತಮ ಸಾಧನೆ ಮಾದ್ದಾರೆ.
ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ನಾಡೋಜ ಹಂಪನಾ ಆಯ್ಕೆ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡುವ ಶ್ರೀಮತಿ ಟಿ. ವಿಮಲಾ ವಿ. ಪೈ ಪ್ರಾಯೋಜಿತ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ - 2024ಕ್ಕೆ ಹಿರಿಯ ಸಾಹಿತಿ ನಾಡೋಜ ಪ್ರೊ. ಹಂ.ಪ ನಾಗರಾಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಟಿ.ವಿ. ಮೋಹನ್‌ದಾಸ್ ಪೈ ಸ್ಥಾಪಿಸಿದ್ದು, ಪ್ರಶಸ್ತಿಯು ೧ ಲಕ್ಷ ರು. ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ.
ಅಸಂಘಟಿತ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ತಲುಪಿಸುವುದು ಅಗತ್ಯ: ಯಶ್ಪಾಲ್‌
ಭಾನುವಾರ ಬೈಲೂರಿನ ಆಶಾನಿಲಯದಲ್ಲಿ ಜಿಲ್ಲಾ ಗ್ಯಾರೇಜು ಮಾಲಕರ ಮಹಾಸಭೆ ಮತ್ತು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಅಸಂಘಟಿತ ಕಾರ್ಮಿಕರು ಮಾಹಿತಿಯ ಕೊರತೆಯಿಂದ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಉಡುಪಿ: ಶಿಕ್ಷಣಪ್ರೇಮಿ, ದಾನಿ ಡಾ.ಎಚ್.ಎಸ್‌.ಶೆಟ್ಟಿ ಅಭಿನಂದನೆ
ತಮ್ಮ ಗಳಿಕೆಯ ದೊಡ್ಡ ಪಾಲನ್ನು ಶಿಕ್ಷಣ ಮತ್ತು ಸಮಾಜಕ್ಕೆ ದಾನ ಮಾಡುತ್ತಿರುವ ಮೈಸೂರು ಮರ್ಕಂಟೈಲ್ ಕಂಪನಿ ಲಿ.ನ ನಿರ್ದೇಶಕ ಡಾ. ಎಚ್. ಎಸ್. ಶೆಟ್ಟಿ ಅವರನ್ನು ಸಮಾಜಸೇವಕ ಯು. ವಿಶ್ವನಾಥ ಶೆಣೈ ಭಾನುವಾರ ತಮ್ಮ ಮನೆಯಲ್ಲಿ ಅಭಿನಂದಿಸಿದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪಿಡಿಒ ದಯಾನಂದ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಸಭಾಂಗಣದಲ್ಲಿ ಚರ್ಚಿನ ಪರಿಸರ ಆಯೋಗ, ಸಮನ್ವಯ ಸರ್ವ ಧರ್ಮ ಸೌಹಾರ್ದ ಸಮಿತಿ ತೊಟ್ಟಂ, ತೆಂಕನಿಡಿಯೂರು ಮತ್ತು ಬಡಾನಿಡಿಯೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಪ್ರಕೃತಿ-ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು.
ಪಡುಬೆಳ್ಳೆ ಶ್ರೀ ನಾರಾಯಣಗುರು ಪ್ರೌಢಶಾಲಾ ಶಿಕ್ಷಕಿ ಗೀತಾ ಪಿ.ಗೆ ಬೀಳ್ಕೊಡುಗೆ
ಪಡುಬೆಳ್ಳೆ ಶ್ರೀ ನಾರಾಯಣಗುರು ಪ್ರೌಢಶಾಲೆಯಲ್ಲಿ ೩೪ ವರ್ಷ ಸೇವೆ ಸಲ್ಲಿಸಿದ ಹಿರಿಯ ಶಿಕ್ಷಕಿ ಗೀತಾ ಪಿ. ವಯೋನಿವೃತ್ತಿ ಹೊಂದಿದ ಪ್ರಯುಕ್ತ ವಿದ್ಯಾರ್ಥಿಗಳು ಸೇರಿದಂತೆ ಹಳೆವಿದ್ಯಾರ್ಥಿಗಳು, ಆಡಳಿತ ಮಂಡಳಿ, ಪೋಷಕರು, ವಿದ್ಯಾರ್ಥಿಗಳು ಸಂಯುಕ್ತವಾಗಿ ಏರ್ಪಡಿಸಿದ ವಿದಾಯ ಸಮಾರಂಭದಲ್ಲಿ ದಂಪತಿಯನ್ನು ಸನ್ಮಾನಿಸಿ ಶುಭ ವಿದಾಯ ಕೋರಲಾಯಿತು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 464
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved