ಜೀವನ ಶೈಲಿ ಸುಧಾರಣೆಯಿಂದ ಉತ್ತಮ ಆರೋಗ್ಯ ಸಾಧ್ಯ: ಡಾ. ಸುಶೀಲ್ ಜತ್ತನ್ನಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ಉಡುಪಿ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರಿನ ಯೇನೆಪೋಯ ಮೆಡಿಕಲ್ ಕಾಲೇಜು, ಲಯನ್ಸ್ ಕ್ಲಬ್, ಉಡುಪಿ ಮಿಡ್ ಟೌನ್ ಹಾಗೂ ಹಿರಿಯ ನಾಗರಿಕರ ಸಂಘ ಉಡುಪಿ ಜಿಲ್ಲೆ ಆಶ್ರಯದಲ್ಲಿ ಬೃಹತ್ ಆರೋಗ್ಯ ತಪಾಸಣಾ ಉಚಿತ ಶಿಬಿರ ಹಾಗೂ ಮಹಿಳಾ ಸ್ವಾಸ್ಥ್ಯ ತಪಾಸಣೆ ಮತ್ತು ಉಚಿತ ಶ್ರವಣ ಸಾಧನಗಳ ವಿತರಣಾ ಕಾರ್ಯಕ್ರಮ ನಡೆಯಿತು.