• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ ಕೆಎಂಸಿ ಡೀನ್ ಆಗಿ ಡಾ. ಅನಿಲ್‌ ಕೆ. ಭಟ್‌ ನೇಮಕ
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಡೀನ್ ಆಗಿ ಡಾ. ಅನಿಲ್ ಕೆ ಭಟ್ ಅವರನ್ನು ಮೇ 1 ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಆಪರೇಶನ್‌ ಸಿಂದೂರ್‌ ಸಂಭ್ರಮ: 20 ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ
ಭಾರತೀಯ ಸೇನೆ ‘ಆಪರೇಶನ್ ಸಿಂದೂರ್‌’ ನಡೆಸಿ ಉಗ್ರರ ನೆಲೆಗಳನ್ನು ಹುಡಿಗಟ್ಟಿದ ಬಗ್ಗೆ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಉಡುಪಿಯಲ್ಲಿ ಸಂಭ್ರಮಾಚರಿಸಿತು. 20 ಅಡಿ ಉದ್ದ 14 ಅಡಿ ಅಗಲದ ಬೃಹತ್ ತ್ರಿವರ್ಣ‌ ಧ್ವಜ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಕುಂದಾಪುರ ಕನ್ನಡ ಭಾಷೆಯಲ್ಲ, ಬದುಕು: ಕೋಟ ಶ್ರೀನಿವಾಸ ಪೂಜಾರಿ
ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಕುಂದಾಪುರ ಕನ್ನಡದ ‘ಕಾಂಬ’ ೫ನೇ ಸಮಾವೇಶದ ಸಮಾರೋಪ ನಡೆಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದ್ದರು.
ಕಸಾಪ ಜನಸಾಮಾನ್ಯರ ಪರಿಷತ್ತು: ಕೊಂಡಳ್ಳಿ ಪ್ರಭಾಕರ ಶೆಟ್ಟಿ
ಉಡುಪಿ ಜಿಲ್ಲಾ ಮತ್ತು ಕಾಪು ತಾಲೂಕು ಕಸಾಪ ಘಟಕದ ಸಹಭಾಗಿತ್ವದಲ್ಲಿ ಬಂಟಕಲ್ಲು ಬಸ್‌ ನಿಲ್ದಾಣದ ಸಾರ್ವಜನಿಕ ತೆರೆದ ವಾಚನಾಲಯದಲ್ಲಿ ೧೧೧ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸುಖಮಯ ಬದುಕಿಗೆ ವೈದ್ಯರ ಪಾತ್ರ ಹಿರಿದು: ಶ್ರೀ ವಿದ್ಯಾಪ್ರಸನ್ನ ತೀರ್ಥ
ಆತ್ರಾಡಿ ಸಮೀಪದ ಮದಗದಲ್ಲಿ ಗಾಂಧಿ ಆಸ್ಪತ್ರೆ 30ನೇ ವಾರ್ಷಿಕೋತ್ಸವ ಹಾಗೂ ಪಂಚಮಿ ಟ್ರಸ್ಟ್ ರಜತ ಸಂಭ್ರಮಾಚಾರಣೆ ನಡೆಯಿತು. ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥರು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಕೊಡವೂರು ಶಂಕರನಾರಾಯಣ ದೇವಳದಲ್ಲಿ ಮೇ 17ರಂದು ಸಾಂಸ್ಕೃತಿಕ ಚಿಂತಕ ಪ್ರೊ. ಎಂ.ಎಲ್. ಸಾಮಗ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.
ಸ್ನೇಹಕೂಟ ಮಣೂರು ದಶಮಾನೋತ್ಸವ ಲಾಂಛನ ಬಿಡುಗಡೆ
ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ಸ್ನೇಹಕೂಟ ಮಣೂರು ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಲಾಂಛನ ಬಿಡುಗಡೆಗೊಳಿಸಲಾಯಿತು.
ಕೃಷಿ ಉತ್ಪಾದನೆ ದ್ವಿಗುಣಗೊಳ್ಳಲಿ: ಎಡಿಸಿ ಅಬಿದ್ ಗದ್ಯಾಳ್
ಕೋಟ ಗಾಂಧಿ ಮೈದಾನದಲ್ಲಿ ಸಂಸ್ಕೃತಿ ಸಂಭ್ರಮ ಟ್ರಸ್ಟ್ ಕೋಟ ಕುಂದಾಪುರ, ವಿಧಾತ್ರಿ ರೈತ ಉತ್ಪಾದಕ ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಸಹಕಾರಿ ವ್ಯವಸಾಯಕ ಸಂಘ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಮಾವು ಕೃಷಿ ಮೇಳ ನಡೆಯಿತು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶೀಘ್ರ ಯಕೃತ್ತು ಕಸಿ ಸೇವೆ ಆರಂಭ
ಕಸ್ತೂರ್ಬಾ ಆಸ್ಪತ್ರೆಯು ಶೀಘ್ರದಲ್ಲೇ ಡಾ. ಶಿರನ್ ಶೆಟ್ಟಿ ಅವರ ನೇತೃತ್ವದಲ್ಲಿ ಯಕೃತ್ (ಲಿವರ್) ಕಸಿ ಸೇವೆಗಳನ್ನು ಪ್ರಾರಂಭಿಸಲಿದೆ. ಇದರಿಂದ ರೋಗಿಗಳಿಗೆ ಸಂಕೀರ್ಣ ಮತ್ತು ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ನೀಡಲಿದ್ದು, ಸಮಗ್ರ ಯಕೃತ್ ಆರೈಕೆ ಲಭ್ಯವಾಗಲಿದೆ.
ಉಡುಪಿ ಗಾಂಧಿ ಆಸ್ಪತ್ರೆಗೆ 30ರ ಸಡಗರ: ರಕ್ತದಾನ ಶಿಬಿರ
ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂ​ಜಾರಿ ರಕ್ತದಾನ ಶಿಬಿರ ಉದ್ಘಾಟಿಸಿದರು. ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಶುಭ ಹಾರೈಸಿದರು. ​ಗಾಂಧಿ ಆಸ್ಪತ್ರೆ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಆಸ್ಪತ್ರೆಯಲ್ಲಿ ಜನಿಸಿದ, ನಾನಾ ಕ್ಷೇತ್ರದ ಸಾಧಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗೌರವಿಸಲಾಯಿತು
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved