ಮಹಾಲಕ್ಷ್ಮೀ ಬ್ಯಾಂಕ್‌ನಿಂದ 1500 ವಿದ್ಯಾರ್ಥಿಗಳಿಗೆ 25 ಲಕ್ಷ ರು. ವಿತರಣೆಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ 1,500 ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೌಲ್ಯದ ಪ್ರತಿಭಾ ಪುರಸ್ಕಾರ, 2025ನೇ ಸಾಲಿನ ಡೈರಿ ಬಿಡುಗಡೆ ಕಾರ್ಯಕ್ರಮ ಶನಿವಾರ ಪುರಭವನದಲ್ಲಿ ನಡೆಯಿತು.