• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನಸ್ಸು ಬದಲಿಸಿ ವಿಕ್ರಂ ಗೌಡ ಸಂಸ್ಕಾರ ನೆರವೇರಿಸಿದ ಮನೆಯವರು!
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೋಸ್ಟ್ ವಾಂಟೆಡ್‌ ನಕ್ಸಲ್‌ ನಾಯಕ ವಿಕ್ರಮ್ ಗೌಡನ‌ ಅಂತ್ಯ ಸಂಸ್ಕಾರವು ಹುಟ್ಟೂರು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಮೈರೋಳಿ ಎಂಬಲ್ಲಿ ಆತನ ಸ್ವಂತ ಜಮೀನಿನಲ್ಲಿಯೇ ನೆರವೇರಿತು.
ಐವರು ಬಾಲಪ್ರತಿಭೆಗಳಿಗೆ ಪ್ರಮಾ ಪ್ರಶಸ್ತಿ ಪ್ರದಾನ
ಬಾಲಪ್ರತಿಭೆಗಳಾದ ಪಾದೆಕಲ್ಲು ವಿಭು ಭಟ್ (ಸಂಸ್ಕೃತ), ತನುಶ್ರೀ ಪಿತ್ರೋಡಿ (ಯೋಗ), ಪ್ರಚೇತ್ ರಾಮ್ ಕಜೆ (ಗಮಕ ವಾಚನ), ಪ್ರದ್ಯುಮ್ನ ಭಾಗವತ್ ಕೆ. (ಕೊಳಲು), ಗಾರ್ಗಿ ದೇವಿ (ಶಾಸ್ತ್ರೀಯ ನೃತ್ಯ) ಅವರಿಗೆ ಪ್ರಮಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಉಡುಪಿ ಕೃಷ್ಣಮಠ: ಬೃಹತ್ ಗೀತೋತ್ಸವಕ್ಕೆ ಚಾಲನೆ
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಡಿ. 29ರ ವರೆಗೆ ತ್ರಿಪಕ್ಷ ಶತವೈಭವ ಘೋಷವಾಕ್ಯದಡಿ ಆಯೋಜಿಸಲಾಗಿರುವ ಬೃಹತ್ ಗೀತೋತ್ಸವ ಉದ್ಘಾಟನೆಗೊಂಡಿತು.
ಉಡುಪಿ: ಇಂದು ನಾಲ್ವರ ಕೊಲೆ ಆರೋಪಿ ಚೌಗುಲೆಯ ವಿಚಾರಣೆ
ಅ.24ರಂದು ನ್ಯಾಯಾಲಯವು ನ.20ರಂದು 1, 2 ಹಾಗೂ ನ.21ರಂದು 3 ಮತ್ತು 4ನೇ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿತ್ತು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿ ಕೋರ್ಟ್‌ಗೆ ಕರೆದುಕೊಂಡು ಬರಲಾಗಿತ್ತು.
ನಕ್ಸಲ್‌ ಪ್ರತಿದಾಳಿ ಬಗ್ಗೆ ಅಲರ್ಟ್‌ ಆಗಿದ್ದೇವೆ, ತಡೆಯುತ್ತೇವೆ: ಪ್ರಣಬ್ ಮೊಹಂತಿ
ಸೋಮವಾರ ಸಂಜೆ 6 ಗಂಟೆ ಹೊತ್ತಿನಲ್ಲಿ ಹೆಬ್ರಿ ತಾಲೂಕಿನ ನಾಡ್ಪಾಲಿನ ಪೀತಬೈಲ್‌ ಎಂಬಲ್ಲಿನ ಮನೆ ಬಳಿ ಗುಂಡಿನ ಚಕಮಕಿ ನಡೆದಿದೆ. ಆತನ ಬಳಿ ಮೆಷಿನ್ ಗನ್, ಪಿಸ್ತೂಲ್‌, ಚಾಕು ದೊರಕಿದೆ. ಕಾರ್ಯಾಚರಣೆ ವೇಳೆ ಎಷ್ಟು ನಕ್ಸಲರು ಇದ್ದರು ಎಂದು ಎಎನ್‌ಎಫ್‌ಗೆ ಮಾಹಿತಿ ಇಲ್ಲ ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ತಿಳಿಸಿದರು.
ನಕ್ಸಲ್ ಹಾಗೂ ಎಎನ್‌ಎಫ್ ನಡುವಿನ ಮುಖಾಮುಖಿ - ಪ್ಲಾನ್‌ ಮಾಡಿರಲಿಲ್ಲ, ಫೇಕ್‌ ಅಲ್ಲ: ಡಿಜಿಪಿ
ನಕ್ಸಲ್ ಹಾಗೂ ಎಎನ್‌ಎಫ್ (ನಕ್ಸಲ್‌ ನಿಗ್ರಹದಳ) ನಡುವಿನ ಮುಖಾಮುಖಿಯಲ್ಲಿ ಮೋಸ್ಟ್‌ ವಾಂಟೆಡ್‌ ನಕ್ಸಲ್ ವಿಕ್ರಂ ಗೌಡನ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್‌ ಫೇಕ್‌ ಅಲ್ಲ, ಈ ಬಗ್ಗೆ ಪ್ಲ್ಯಾನ್‌ ಕೂಡ ಮಾಡಿರಲಿಲ್ಲ ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ತಿಳಿಸಿದರು.
ಮಳೆಯಿಂದ ಹಾನಿಗೊಂಡ ಸೌಕರ್ಯಗಳ ನಿರ್ಮಾಣ ತ್ವರಿತಗೊಳಿಸಿ: ಎಡಿಸಿ ಮಮತಾದೇವಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು.
ಕನಕದಾಸರು ಇಂದಿಗೂ ಪ್ರಸ್ತುತರು: ಅಜಿತ್ ಕುಮಾರ್ ಹೆಗ್ಡೆ ಶಾನಾಡಿ
ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಜಂಟಿ ಆಶ್ರಯದಲ್ಲಿ ಕನಕ ಜಯಂತಿ ಕಾರ್ಯಕ್ರಮ ನಡೆಯಿತು.
ವಿಕ್ರಮ್‌ ಗೌಡನಿಗೆ ಬದುಕುಳಿವ ಆಯ್ಕೆಯೂ ಇತ್ತು - ಶರಣಾಗಿದ್ದರೆ ಒಳ್ಳೆಯದಿತ್ತು: ಸಹೋದರ ಸುರೇಶ್‌ ಗೌಡ
ನಕ್ಸಲ್‌ ನಾಯಕ ವಿಕ್ರಮ್ ಗೌಡಗೆ ಪೊಲೀಸರು ಶರಣಾಗುವ ಆಯ್ಕೆಯನ್ನು ನೀಡಿದ್ದರು. ಆದರೆ ಆತ ಶರಣಾಗುವುದಕ್ಕೆ ಒಪ್ಪದೇ, ಪೊಲೀಸರ ಮೇಲೆ ಗುಂಡು ಹಾರಿಸಿದ, ಆಗ ಪೊಲೀಸರು ಪ್ರತಿದಾ‍ಳಿ ನಡೆಸಿ ಆತನನ್ನು ಕೊಂದು ಹಾಕಿದ್ದಾರೆ.
ಸಹಕಾರಿ ಬ್ಯಾಂಕ್‌ಗಳಲ್ಲಿ ಸರ್ಕಾರಿ ಇಲಾಖೆಗಳ ಠೇವಣಿಗೆ ಅವಕಾಶವಾಗಬೇಕು: ಎಂ.ಎನ್.ಆರ್.
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 71ನೇ ಅ.ಭಾ. ಸಹಕಾರ ಸಪ್ತಾಹ ಸಮಾರೋಪ ಸಮಾರಂಭ ನಡೆಯಿತು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 394
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved